ಎಂಎಲ್‌ಸಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಸನ್ಮಾನಿಸಿದ ಅನಿವಾಸಿ ಭಾರತೀಯರು

Date:

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಅನಿವಾಸಿ ಭಾರತೀಯ ನಾಯಕರು ಅವರ ಕಚೇರಿಯಲ್ಲಿ ಸನ್ಮಾನಿಸಿದರು.

ಆರತಿ ಕೃಷ್ಣರನ್ನು ಸನ್ಮಾನಿಸಿದವರ ಪೈಕಿ, ಸೌದಿ ಅರೇಬಿಯಾದಲ್ಲಿನ ಅಲ್ ಮುಝೈನ್ ಕಂಪೆನಿಯ ಸಿಇಒ, ಅನಿವಾಸಿ ಭಾರತೀಯ ಉದ್ಯಮಿ ಝಕರಿಯಾ ಜೋಕಟ್ಟೆ, ಕೆಪಿಸಿಸಿ ಮಾಜಿ ಉಪಾಧ್ಯಕ್ಷ ಡಾ.ಅಬ್ದುಲ್‌ ಶಕೀಲ್ ದೇರಳಕಟ್ಟೆ, ಬಹ್ರೈನ್‌ ನ ಇಂಡಿಯನ್ ಓವರ್‌ಸೀಸ್ ಕಾಂಗ್ರೆಸ್ ಅಧ್ಯಕ್ಷ ಮುಹಮ್ಮದ್ ಮನ್ಸೂರ್, ದುಬೈ ಹೋಟೆಲ್ ಉದ್ಯಮಿ ಪ್ರವೀಣ್ ಶೆಟ್ಟಿ ವಕ್ವಾಡಿ ಉಪಸ್ಥಿತರಿದ್ದರು.
ಉದ್ಯಮಿ ಮೊಹಮ್ಮದ್ ‌ಇಕ್ಬಾಲ್, ಬೆಳ್ಮ ಗ್ರಾ.ಪ ಸದಸ್ಯ ಇಕ್ಬಾಲ್ ಎಚ್.ಆರ್, ಕಾಂಗ್ರೆಸ್ ಮುಖಂಡ ನಾಸೀರ್ ಸಾಮನಿಗೆ, ಜಲಾಲ್ ಬಾಗ್ ಅಸೋಸಿಯೇಷನ್ ಅಧ್ಯಕ್ಷ ಹಸನ್ ಅಲಿ, ಇಲ್ಯಾಸ್ ಚಾರ್ಮಾಡಿ, ಕಲಂದರ್ ದೇರಳಕಟ್ಟೆ ಉಪಸ್ಥಿತರಿದ್ದರು.

ಆರತಿ ಕೃಷ್ಣರ ಸಾಮಾಜಿಕ ಸೇವೆಯನ್ನು ಶ್ಲಾಘಿಸಿದ ಅನಿವಾಸಿ ಭಾರತೀಯ ನಿಯೋಗವು, ಅವರಿಗೆ ಶುಭ ಕೋರಿತು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12ನೇ ವಾರ್ಷಿಕೋತ್ಸವ

ಬಜ್ಪೆ: ನಾಗರಿಕ ಸೇವಾ ಸಮಿತಿ (ರಿ.) ಅಂಬೇಡ್ಕರ್ ನಗರ ಕರಂಬಾರು 12...

ಚಿಗಟೇರಿ ಆಸ್ಪತ್ರೆಯ ಅವ್ಯವಸ್ಥೆ ಬಯಲಿಗೆ! ತಕ್ಷಣ ಕ್ರಮಕ್ಕೆ ಅಫ್ಸರ್ ಕೊಡ್ಲಿಪೇಟೆ ಒತ್ತಾಯ

ದಾವಣಗೆರೆ, ಎಪ್ರಿಲ್ 17: ನಗರದ ಪ್ರಮುಖ ಆರೋಗ್ಯ ಕೇಂದ್ರವಾದ ಚಿಗಟೇರಿ ಜಿಲ್ಲಾ...

ಮೂಡಬಿದಿರೆ ಶ್ರೀ ಮಹಾವೀರ ಕಾಲೇಜಿನ ವಜ್ರಮಹೋತ್ಸವ: ಮೆರವಣಿಗೆ

ಮೂಡಬಿದಿರೆ: ಇಲ್ಲಿನ ಶ್ರೀ ಮಹಾವೀರ ಕಾಲೇಜು ಅರವತ್ತು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ...

ಸಿಬಿಎಸ್‌ಇ ಫಲಿತಾಂಶ: ಮೂಡಬಿದಿರೆ ಆಳ್ವಾಸ್ ನ 46 ವಿದ್ಯಾರ್ಥಿಗಳಿಗೆ 95% ಕ್ಕೂ ಹೆಚ್ಚು ಅಂಕ: ನಾಲ್ಕು ವಿದ್ಯಾರ್ಥಿಗಳು ಶೇ 99ರ ಸಾಧನೆ

ಮೂಡಬಿದಿರೆ: ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಸಿಬಿಎಸ್‌ಇ) ನಡೆಸಿದ ಹತ್ತನೆ...