ಓಂ ಶ್ರೀ ಗಣೇಶ ಯುವಕ ಮಂಡಲ(ರಿ) ಹಾಗೂ ಮಹಿಳಾ ಮಂಡಳಿ ಪಾಣೇಲ ಶಾಂತಿನಗರ ನೇತೃತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ

Date:

ಮುಡಿಪು: ಓಂ ಶ್ರೀ ಗಣೇಶ ಯುವಕ ಮಂಡಲ (ರಿ) ಹಾಗೂ ಮಹಿಳಾ ಮಂಡಳಿ ಪಾಣೇಲ ಶಾಂತಿನಗರ ಇದರ ನೇತೃತ್ವದಲ್ಲಿ ದಿನಾಂಕ 23/11/2025 ಆದಿತ್ಯವಾರದಂದು 8.00 ಗಂಟೆಗೆ ಕುರ್ನಾಡು ಪಡೀಲ್ ನಿಂದ ಪಾಣೇಲ ಶಾಂತಿನಗರ ಮೈದಾನದ ವರೆಗೆ ಸ್ವಚ್ಚತಾ ಕಾರ್ಯಕ್ರಮ ನಡೆಯಿತು.

ಈ ಕಾರ್ಯಕ್ರಮದಲ್ಲಿ ಬಿಜೆಪಿ ಮಂಗಳೂರು ಮಂಡಲದ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲು, ಫಜೀರು ಗ್ರಾಮ ಪಂಚಾಯತ್ ಸದಸ್ಯರಾದ ಮಹಮ್ಮದ್ ಪಾಣೇಲ, ಮಾಜಿ ತಾಲ್ಲೂಕು ಪಂಚಾಯತ್ ಸದಸ್ಯರಾದ ನವೀನ್ ಪಾದಲ್ಪಾಡಿ, ಯುವ ವಕೀಲರಾದ ಮಹಮ್ಮದ್ ಅಸ್ಗರ್ ಮುಡಿಪು, ಬಿಜೆಪಿ ಫಜೀರು ಶಕ್ತಿ ಕೇಂದ್ರದ ಅಧ್ಯಕ್ಷರಾದ ಶಿವಕುಮಾರ್ ಅಡಪ ಫಜೀರುಗುತ್ತು, ಓಂ ಶ್ರೀ ಗಣೇಶ ಯುವಕ ಮಂಡಲದ ಅಧ್ಯಕ್ಷರಾದ ಜಗದೀಶ್ ಕೋಟ್ಯಾನ್ ಪಾಣೇಲ ಹಾಗೂ ಯುವಕ‌ ಮಂಡಲ‌‌ ಮತ್ತು ಮಹಿಳಾ ಮಂಡಳಿಯ ಸದಸ್ಯರು ಸ್ವಚ್ಚತಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.

“ನಮ್ಮ ಪರಿಸರ ನಮ್ಮ ಹೊಣೆ” ಅಭಿಯಾನದ ಅಡಿಯಲ್ಲಿ ನಿರಂತರವಾಗಿ ಓಂ ಶ್ರೀ ಗಣೇಶ ಯುವಕ ಮಂಡಲ ಹಾಗೂ ಮಹಿಳಾ ಮಂಡಳಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...