ಬಿಂದಾಝ್ ಫ್ರೆಂಡ್ಸ್ (ರಿ.) ಬೋಳಿಯಾರ್ ಇದರ ವತಿಯಿಂದ ಬೃಹತ್ ಇಫ್ತಾರ್ ಕೂಟ

Date:

ಬೋಳಿಯಾರ್: ಮಾ13: ಬಿಂದಾಝ್ ಫ್ರೆಂಡ್ಸ್ (ರಿ) ಬೋಳಿಯಾರ್ ಇದರ ವತಿಯಿಂದ ಬೋಳಿಯಾರ್ ಗೊಳಿದಡಿ ಕ್ರಾಸ್ ಮೈದಾನದಲ್ಲಿ ಬೃಹತ್‌ ಇಪ್ತಾರ್ ಕೂಟವು ಬಿಂದಾಝ್ ಫ್ರೆಂಡ್ಸ್ ಅಧ್ಯಕ್ಷರಾದ ಬದ್ರುದ್ದೀನ್ ರವರ ನೇತೃತ್ವದಲ್ಲಿ ನಡೆಯಿತು.

ಇಫ್ತಾರ್ ಕೂಟದಲ್ಲಿ ಗೌಸಿಯ ಜುಮಾ ಮಸೀದಿ ಕುಕ್ಕೋಟು ಬೋಳಿಯಾರ್ ಖತೀಬರಾದ ನಾಸೀರ್ ಅಝ್ಝರಿ ಮುರ್ಸಿದಿ ರವರು ಭಾಗವಹಿಸಿ ಪ್ರಾರ್ಥನೆಗೈದರು. ಈ ಸಂದರ್ಭದಲ್ಲಿ ಹಲವಾರು ಸಾಮಾಜಿಕ ನಾಯಕರು ಭಾಗವಹಿಸಿ ಬಿಂದಾಝ್ ಫ್ರೆಂಡ್ಸ್ ಕಾರ್ಯದ ಬಗ್ಗೆ ಶ್ಲಾಘಿಸಿದರು.

ಬಿಂದಾಝ್ ಫ್ರೆಂಡ್ಸ್ ಬೋಳಿಯಾರ್ ಎಂಬ ಸಂಘಟನೆಯು ಬೋಳಿಯಾರ್ ಗ್ರಾಮದಲ್ಲಿಯೇ ಮನೆಮಾತಗಿದ್ದು ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಗ್ರಾಮದ ಜನರ ಪ್ರಶಂಸೆಗೆ ಒಳಗಾಗಿದ್ದಾರೆ ಬಡಮಕ್ಕಳ ವಿದ್ಯಾಭ್ಯಾಸ ಬಡರೋಗಿಗಳಿಗೆ ಸಹಾಯಧನ ಬಡ ಹೆಣ್ಣುಮಕ್ಕಳ ಮದುವೆ ಕಾರ್ಯ ಇತ್ಯಾದಿ… ಪ್ರತಿವರ್ಷ ಬೃಹತ್ ಇಫ್ತಾರ್ ಕೂಟ ಹೀಗೆ ಒಂದಲ್ಲಾ ಒಂದು ಸಮಾಜಮುಖಿ ಕಾರ್ಯಗಳನ್ನು ನಡೆಸುಕೊಂಡು ಬರುತ್ತಿದ್ದು ಮುಂದಿನ ವರ್ಷದಲ್ಲಿ ಹಲಾವರು ಸಮಾಜಮುಖಿ ಕಾರ್ಯಗಳನ್ನು ನಡೆಸುವುದಾಗಿ ಬಿಂದಾಝ್ ಫ್ರೆಂಡ್ಸ್ ಅಧ್ಯಕ್ಷರಾದ ಬದ್ರುದ್ದೀನ್ ರವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...