ಜುಮಾ ಮುಗಿಸಿ ಖುಷಿಯಲ್ಲಿದ್ದ ಯುವಕ ಹೃದಯಾಘಾತದಿಂದ ಸಾವು

Date:


ಮುಡಿಪು: ಕೈರಂಗಳ ದುಗ್ಗಜ್ಜರಕಟ್ಟೆ ಸುಟ್ಟ ನಿವಾಸಿ ಹಾಜಿ ಉಮ್ಮರ್ ಸಿದ್ದೀಕ್ ಅವರ ಪುತ್ರ ಎನ್. ಎಸ್. ಶರೀಫ್ (47)ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾದರು.
ಕೈರಂಗಳ ತೋಟಾಲ್ ಜುಮ್ಮಾ ಮಸೀದಿಯಲ್ಲಿ ಶುಕ್ರವಾರದ ಜುಮಾ ಮುಗಿಸಿ ತುಂಬಾ ಸಂತಸದಲ್ಲಿದ್ದ ಅವರು ಹಠಾತ್ತನೇ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾದರು.


ವೃತ್ತಿಯಲ್ಲಿ ಎಲೆಕ್ಟ್ರಿಕ್ ಸಾಧನಗಳನ್ನು ಸರ್ವಿಸ್ ಮಾಡುತ್ತಿದ್ದ ಶರೀಫ್ ಅವರು ಮನೆ ಸಮೀಪ ಸರ್ವಿಸ್ ಶಾಪ್ ಹೊಂದಿದ್ದರು.
ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಉತ್ತಮ ಹೆಸರನ್ನು ಸಂಪಾದಿಸಿದ್ದ ಮೃತರಿಗೆ ಪತ್ನಿ, ಪುತ್ರ, ಪುತ್ರಿ, ತಂದೆ, ತಾಯಿ, ಮೂವರು ಸಹೋದರರು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ...

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...