ಕೋಟೆಬಾಗಿಲು ಬದ್ರಿಯಾ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಅಬ್ದುಲ್ ಗಫೂರ್, ಪ್ರ.ಕಾರ್ಯದರ್ಶಿಯಾಗಿ ಅಶ್ರಫ್ ಮರೋಡಿ

Date:

ಮೂಡಬಿದಿರೆ: ಕೋಟೆಬಾಗಿಲಿನ ಬದ್ರಿಯಾ ಜುಮ್ಮಾ ಮಸೀದಿ ಹಾಗೂ ಕುವ್ವತ್ತುಲ್ ಇಸ್ಲಾಂ ಮದರಸ ಕಮಿಟಿಯ ನೂತನ ಅಧ್ಯಕ್ಷರಾಗಿ ಅಬ್ದುಲ್ ಗಫೂರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶ್ರಫ್ ಮರೋಡಿ ಅವರು ಆಯ್ಕೆಯಾಗಿದ್ದಾರೆ.

ಅಧ್ಯಕ್ಷರು: ಅಬ್ದುಲ್ ಗಫೂರ್

ಮಸೀದಿಯ ಗೌರವಾಧ್ಯಕ್ಷರಾದ ಉಸ್ತಾದ್ ಇರ್ಷಾದ್ ದಾರಿಮಿ ಅಲ್ ಜಝ್ಹರಿ ಮಿತ್ತಬೈಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಹಾಸಭೆಯಲ್ಲಿ ಈ ಆಯ್ಕೆ ನಡೆಯಿತು.‌ ಉಪಾಧ್ಯಕ್ಷರಾಗಿ ಸಲೀಂ ಮೇಸ್ತ್ರಿ, ಕೋಶಾಧಿಕಾರಿಯಾಗಿ ಹೈದರ್ ಕೋಟೆಬಾಗಿಲು, ಜತೆ ಕಾರ್ಯದರ್ಶಿಯಾಗಿ ರಝಾಕ್ ಮದನಿ, ಸದಸ್ಯರಾಗಿ ಹಸನಬ್ಬ, ಇಕ್ಬಾಲ್, ಅಬ್ಬಾಸ್, ಅಶ್ರಫ್, ಜಮಾಲ್ ಹಾಗೂ ಅಝೀಝ್ ಮದನಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿ: ಅಶ್ರಫ್ ಮರೋಡಿ

ಪ್ರಧಾನ ಕಾರ್ಯದರ್ಶಿ ಅಶ್ರಫ್ ಮರೋಡಿ ಅವರು ಸ್ವಾಗತಿಸಿ 2024-26 ನೇ ಸಾಲಿನ ಲೆಕ್ಕಪತ್ರ ಮಂಡಿಸಿದರು. ಮಸೀದಿಯ ಖತೀಬರಾದ ಸಲೀಂ ಹನೀಫಿ, ನಿಕಟಪೂರ್ವ ಅಧ್ಯಕ್ಷ ಮುಹಮ್ಮದ್ ಸಿರಾಜ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...