ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ ಬಪ್ಪಳಿಗೆ ನಿಧನ: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಸಂತಾಪ

Date:

ಪುತ್ತೂರು: ಪಿ.ಬಿ‌.ಅಬ್ದುಲ್ ರಹಿಮಾನ್ ಹಾಜಿ (ಬಪ್ಪಳಿಗೆ ಅದ್ರಾಮ ಹಾಜಿ )ರವರು ಆರೋಗ್ಯದಲ್ಲಿ ಏರುಪೇರಾಗಿ ರಾತ್ರಿ 01:30ರ ಸಮಯದಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದ ದುಃಖದ ವಾರ್ತೆಯನ್ನು ಕೇಳಲು ಸಾಧ್ಯವಾಯಿತು. ಇವರ ನಿಧನಕ್ಕೆ ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ.ಸೃಷ್ಟಿಕರ್ತನು ಇವರ ಪರಲೋಕ ಯಾತ್ರೆಯನ್ನು ಸುಗಮಗೊಳಿಸಲಿ. ಕುಟುಂಬಕ್ಕೆ ಮತ್ತು ಬಂದು ಬಳಗಕ್ಕೆ ಇವರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರುಇದರ ಅಧ್ಯಕ್ಷರಾದ ಹಾಜಿ ಅಶ್ರಫ್ ಕಲ್ಲೇಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...