ಸೆ. 30ರಂದು ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ವತಿಯಿಂದ ಫ್ಯಾಮಿಲಿ ಮುಲಾಖಾತ್

Date:

ಮಾಣಿ: ಕುದುಂಬ್ಲಾಡಿ ಕೆದಿಲದಲ್ಲಿ‌ ಕಳೆದ 7 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ ಸಂಸ್ಥೆಯಲ್ಲಿ ಸಫ್ಟೆಂಬರ್-30-2025 ಮಂಗಳವಾರ ಬೆಳಿಗ್ಗೆ 11:30ಕ್ಕೆ ಫ್ಯಾಮಿಲಿ‌ ಮುಲಾಖಾತ್ ನಡೆಯಲಿದೆ.
ಅಲ್-ಮುರ್ಶಿದ್ ಇಸ್ಲಾಮಿಕ್ ಅಕಾಡೆಮಿ, ಕುದುಂಬ್ಲಾಡಿ
ಸಂಸ್ಥೆಯ ಸಾರಥಿ ಶೈಖುನಾ ಎಂ.ಇ ಅಬ್ದುರ್ರಝ್ಝಾಖ್ ಮದನಿ ಕಾಮಿಲ್ ಸಖಾಫಿ ಉಸ್ತಾದ್‌‌ರವರ ಪೂರ್ವ ಶಿಷ್ಯಂದಿರ ಸಂಘಟನೆಯಾದ MDI FRIENDS ನಡೆಸುತ್ತಿರುವ ಈ
ಫ್ಯಾಮಿಲಿ ಮುಲಾಖಾತ್‌‌ ಕಾರ್ಯಕ್ರಮಕ್ಕೆ ಶೈಖುನಾ ಉಸ್ತಾದರು ನೇತೃತ್ವ ನೀಡಲಿದ್ದಾರೆ. ಈ ಸಂಗಮದಲ್ಲಿ ಪೆರುವಾಯಿ
ಸಯ್ಯಿದ್ ಹಬೀಬುಲ್ಲಾ ತಙ್ಙಳ್‌‌ರವರು ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ.
ಉಸ್ತಾದರ ಪೂರ್ವ ವಿಧ್ಯಾರ್ಥಿಗಳೆಲ್ಲರೂ ಈ ಸಂಗಮದಲ್ಲಿ ಭಾಗವಹಿಸಬೇಕೆಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಐ.ಕೆ ಇಕ್ಬಾಲ್ ಮದನಿ, ಕುಕ್ಕೋಟ್ಟು ಪ್ರಕಟನೆಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...