ಜಿಲ್ಲಾಮಟ್ಟದ ಪ.ಪೂ. ಕಾಲೇಜುಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟಆಳ್ವಾಸ್‌ಗೆ 20ನೇ ಬಾರಿಗೆ ಅವಳಿ ಪ್ರಶಸ್ತಿ

Date:

ಮೂಡಬಿದಿರೆ: ಮಂಗಳೂರಿನ ಬೆಸೆಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜಿನ ಆಶ್ರಯದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟದ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಆಳ್ವಾಸ್ ತಂಡವು 20ನೇ ಬಾರಿಗೆ ಅವಳಿ ಚಾಂಪಿಯನ್ಸ್ ಪ್ರಶಸ್ತಿಯನ್ನು ಪಡೆಯಿತು.
ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಮಂಗಳೂರು ತಾಲೂಕನ್ನು ಪ್ರತಿನಿಧಿಸಿದ ಬೆಸೆಂಟ್ ರಾಷ್ಟ್ರಿಯ ಪದವಿಪೂರ್ವ ಕಾಲೇಜು ತಂಡವನ್ನು 35-13, 35-14 ಅಂಕಗಳಿAದ ಸೋಲಿಸಿ ಪ್ರಶಸ್ತಿಯನ್ನು ಪಡೆಯಿತು.
ಬಾಲಕಿಯರ ವಿಭಾಗದಲ್ಲಿ ಮೂಡುಬಿದಿರೆ ತಾಲೂಕನ್ನು ಪ್ರತಿನಿಧಿಸಿದ ಆಳ್ವಾಸ್ ತಂಡವು ಸುಳ್ಯ ತಾಲೂಕನ್ನು ಪ್ರತಿನಿಧಿಸಿದ ಎನ್.ಎಂ. ಪದವಿಪೂರ್ವ ಕಾಲೇಜು ಅರಂತೋಡು ತಂಡವನ್ನು 35-11, 35-12 ಅಂಕಗಳಿAದ ಸೋಲಿಸಿ 20ನೇ ಬಾರಿಗೆ ಅವಳಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ವಿಜೇತ ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಎಂ. ಮೋಹನ ಆಳ್ವರು ಅಭಿನಂದಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...