ದಕ್ಸಿಣ ಭಾರತ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಆಳ್ವಾಸ್ ಮಹಿಳಾ ತಂಡಕ್ಕೆ ಸಮಗ್ರ ಪ್ರಶಸ್ತಿ

Date:

ಮೂಡುಬಿದಿರೆ: ಕೇರಳದ ತ್ರಿಶೂರ್‌ನಲ್ಲಿ ಜರುಗಿದ ದಕ್ಸಿಣ ಭಾರತದ ಅಂತರ್ ರಾಜ್ಯ ಅಶ್ಮಿತಾ ಖೇಲೋ ಇಂಡಿಯಾ ಮಹಿಳಾ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಆಳ್ವಾಸ್ ಕಾಲೇಜಿನ ತಂಡವು ಸಮಗ್ರ ಚಾಂಪಿಯನ್ಸ್ ಪಟ್ಟವನ್ನು ಪಡೆದುಕೊಂಡಿತು.

ಆ ಮೂಲಕ ಕರ್ನಾಟಕ ರಾಜ್ಯ ತಂಡವನ್ನು ರಾಷ್ಟ್ರಮಟ್ಟದ ಪಂದ್ಯದಲ್ಲಿ ಪ್ರತಿನಿಧಿಸಲಿದೆ. ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು 2 ಚಿನ್ನ, 2 ಬೆಳ್ಳಿ, 3 ಕಂಚಿನ ಪದಕ ಸೇರಿದಂತೆ ಒಟ್ಟು 7 ಪದಕಗಳನ್ನು ಪಡೆಯುದರೊಂದಿಗೆ ದಕ್ಷಿಣ ಭಾರತ ಮಟ್ಟದ ಪಂದ್ಯದಲ್ಲಿ ಮೇಲುಗೈ ಸಾಧಿಸಿದರು.

ಚಿನ್ನದ ಪದಕಗಳಿಸಿದವರು: ಶ್ರಾವ್ಯ-(48 ಕೆಜಿ), ಪಾವನಿ-(77 ಕೆಜಿ ಪ್ಲಸ್)

ಬೆಳ್ಳಿಯ ಪದಕ ಗಳಿಸಿದವರು: ದೀಪಿಕಾ-(53 ಕೆಜಿ), ಕಾಂಚನ-(58 ಕೆಜಿ)ಕಂಚಿನ ಪದಕ ಗಳಿಸಿದವರು: ಪಲ್ಲವಿ-(44 ಕೆಜಿ), ಹಂಸವೇಣಿ-(63 ಕೆಜಿ), ಮಾನಸ-(77 ಕೆಜಿ), ಕ್ರೀಡಾಪಟುಗಳ ಸಾಧನೆಯನ್ನು ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...