ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿಯಿಂದ ವಿರೋಧ ಪಕ್ಷದ ನಾಯಕರಿಗೆ ಮನವಿ

Date:

ಕಾಸರಗೋಡು: ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ಕರ್ನಾಟಕ ಸಮಿತಿ ಅಧ್ಯಕ್ಷ ನ್ಯಾಯವಾದಿ ಮುರಳೀಧರ ಬಳ್ಳಕ್ಕುರಾಯ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸದಸ್ಯ ಎ. ಆರ್. ಸುಬ್ಬಯಕಟ್ಟೆ, ಗಮಕ ಕಲಾ ಪರಿಷತ್ತು ಗಡಿನಾಡ ಘಟಕದ ಅಧ್ಯಕ್ಷ ಟಿ. ಶಂಕರ ನಾರಾಯಣ ಭಟ್, ಕನ್ನಡ ಸಾಹಿತ್ಯ ಪರಿಷತ್ತು ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ ಜಯಪ್ರಕಾಶ್ ನಾರಾಯಣ ತೊಟ್ಟೆತ್ತೋಡಿ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾರ್ಯದರ್ಶಿ ಅಖಿಲೇಶ್ ನಗುಮುಗಮ್ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...