ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ  ಶ್ರೀಮತಿ ಡಾ. ಆರತಿ ಕೃಷ್ಣ ರವರಿಗೆ ಡಾ. ಅಬ್ದುಲ್ ಶಕೀಲ್ ಅಭಿನಂದನೆ

Date:

ಬೆಂಗಳೂರು : ಸೆ 08 ಅನಿವಾಸಿ ಭಾರತೀಯ ಇದರ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ  ಶ್ರೀಮತಿ ಡಾ. ಆರತಿ ಕೃಷ್ಣ ಇವರು ಇಂದು ಸೆ 08 ಕರ್ನಾಟಕ ವಿಧಾನಸಭಾ ಪರಿಷತ್ ಸದಸ್ಯರಾಗಿ ನೇಮಕಾಗೊಂಡಿದ್ದಾರೆ.
     ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾದ  ಶ್ರೀಮತಿ ಡಾ. ಆರತಿ ಕೃಷ್ಣ ರವರಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಉಪಾಧ್ಯಕ್ಷರು ಡಾ. ಅಬ್ದುಲ್ ಶಕೀಲ್ ಮಂಗಳೂರು ಹುಗೊಚ್ಚ  ನೀಡಿ ಅಭಿನಂದಿಸಿದರು.
ಸೆಪ್ಟೆಂಬರ್ 14 : ಆದಿತ್ಯವಾರದಂದು ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಬೆಂಗಳೂರಿನ ವಿಧಾನ ಸಭೆ ಸಭಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈ ಕುರಿತು ಡಾ. ಅಬ್ದುಲ್ ಶಕೀಲ್ ರವರೊಂದಿಗೆ ಚರ್ಚಿಸಿದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...