ಅತ್ತಾವುಲ್ಲಾ ಪಾರ್ತಿಪ್ಪಾಡಿ ನಿಧನ

Date:


​ಮಂಜನಾಡಿ ಗ್ರಾಮ ಪಂಚಾಯತ್‌ನ ಮಾಜಿ ಉಪಾಧ್ಯಕ್ಷರು ಮತ್ತು ಮಂಜನಾಡಿ ಕೇಂದ್ರ ಜುಮಾ ಮಸೀದಿ ಸಮಿತಿಯ ಸದಸ್ಯರಾಗಿದ್ದ ಅತ್ತಾವುಲ್ಲಾ ಪಾರ್ತಿಪ್ಪಾಡಿ (72) ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.


​ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ. ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕುಟುಂಬವರ್ಗಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇವೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಜುಲೈ 20: ಕಲ್ಲಡ್ಕ ಮಸೀದಿಯ ನೂತನ ಖಾಝಿಯಾಗಿ ಜಿಫ್ರಿ ಮುತ್ತುಕೋಯಾ ತಂಙಳ್ ಅಧಿಕಾರ ಸ್ವೀಕಾರ

ಬಂಟ್ವಾಳ: ಇತ್ತೀಚೆಗೆ ನಿಧನರಾದ ಶೈಖುನಾ ತ್ವಾಖಾ ಉಸ್ತಾದ್ ಅವರ ಉತ್ತರಾಧಿಕಾರಿಯಾಗಿ ಕಲ್ಲಡ್ಕ...

ಉಚ್ಚಿಲ: ಸೋಮೇಶ್ವರ ಪೆಟ್ರೋಲ್ ಪಂಪ್‌ನಲ್ಲಿ ಸ್ಪೀಡ್-೧೦೦ ಮಾರುಕಟ್ಟೆಗೆ ಬಿಡುಗಡೆ

ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (ಬಿಪಿಸಿಎಲ್) ಪರಿಚಯಿಸಿರುವ ಅತಿ ಉನ್ನತ ಮಟ್ಟದ...

ಟಿಪ್ಪುನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ ವಾರ್ಷಿಕೋತ್ಸವದ ಸ್ವಾಗತ ಸಮಿತಿ ರಚನೆ

ವಿಟ್ಲ: ವಿಟ್ಲದ ಟಿಪ್ಪು ನಗರ ದಾರುನ್ನಜಾತ್ ಎಜುಕೇಶನಲ್ ಸೆಂಟರ್ ವಿದ್ಯಾಸಂಸ್ಥೆಯ 16ನೇ...