ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ.
ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ ತೊಡಗಿದ್ದ ಎಂಟು ವರ್ಷದ ಹೆಣ್ಣು ಮಗುವೊಂದು ಆಟದಲ್ಲಿ ಬಳಸಲಾಗುವ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ಅನ್ನು ನುಂಗಿ ಉಸಿರುಗಟ್ಟಿ ಸಾವನ್ನಪ್ಪಿರುವ...
ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ ನಿರ್ವಹಿಸಿದ್ದ ಹಿರಿಯ ಪತ್ರಕರ್ತ ಸುಂದರ ಕಬಕ ಅವರು ಮಂಗಳೂರಿನಲ್ಲಿ ನಿಧನರಾಗಿದ್ದಾರೆ.
ಚೆನ್ನೈ, ಹೈದರಾಬಾದ್, ಬೆಂಗಳೂರು ಮಹಾ ನಗರಗಳಲ್ಲಿ ಖಾಸಗಿ ಉಪಗ್ರಹ ಚಾನಲುಗಳಲ್ಲಿ...
ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ. ಜಿಲ್ಲಾ ಆಟೋ ರಾಜಕುಮಾರ್ ಯೂನಿಯನ್ ಸದಸ್ಯ ಹೈದರ್ ಅಲೀ ರವರ ಕುಟುಂಬಕ್ಕೆ ಧನ ಸಹಾಯ ನೀಡಲಾಯಿತು. ಕುಟುಂಬದ ನೆರವಿಗಾಗಿ ಆಟೋ...
ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ ಸಂಚರಿಸುತ್ತಿದ್ದ ಭವಾನಿ ಬಸ್‌ನ ನಿರ್ವಾಹಕರ ಮೇಲೆ ಕಾಲೇಜು ವಿದ್ಯಾರ್ಥಿಗಳಿಂದ ಹಲ್ಲೆ ನಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ವಿಷಾದನೀಯವಾಗಿದೆ. ಕರ್ತವ್ಯ...
ಉಚಿತ ಟ್ಯೂಷನ್: ಸಮಾರೋಪ
ಮೂಡುಬಿದಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ವತಿಯಿಂದ ಮೂಡುಬಿದಿರೆ ತಾಲೂಕಿನ ಜ್ಞಾನ ವಿಕಾಸ ಕಾರ್ಯಕ್ರಮದಡಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಮೂರು ತಿಂಗಳ ಕಾಲ ಉಚಿತ ಟ್ಯೂಷನ್...