VL TV Kannada

1551 POSTS

Exclusive articles:

ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ಚಿತ್ರತಂಡ ಭೇಟಿ; ತುಳು ಭಾಷೆಯಲ್ಲೂ ಚಿತ್ರ ಬಿಡುಗಡೆಗೆ ನಿರ್ಧಾರ

ಉಳ್ಳಾಲ: ವೀನಸ್ ಎಂಟರ್ ಟೈನರ್ ಬ್ಯಾನರ್ ಅಡಿಯಲ್ಲಿ "ಸಲಗ" ಚಿತ್ರ ಖ್ಯಾತಿಯ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ನಿರ್ಮಾಣದಲ್ಲಿ ಹಾಗೂ ವೆಂಕಟಾಚಲ (ಚಲಂ) ನಿರ್ದೇಶನದಲ್ಲಿ ಮಂಗಳೂರನ್ನು ಕೇಂದ್ರವಾಗಿರಿಸಿಕೊಂಡು ಚಿತ್ರೀಕರಣಗೊಳ್ಳುತ್ತಿರುವ ಕನ್ನಡ-ತೆಲುಗು ದ್ವಿಭಾಷಾ ಆ್ಯಕ್ಷನ್ ಹಾಸ್ಯಚಿತ್ರ...

ಕೋಟೆಕಾರ್‌ನಲ್ಲಿ ಎಕ್ಸ್‌ಟ್ರೀಮ್ ಟ್ರೇಡಿಂಗ್ ಸಂಸ್ಥೆ ಉದ್ಘಾಟನೆ

ಕೋಟೆಕಾರು: ಕೋಟೆಕಾರ್‌ನ ನ್ಯಾಷನಲ್ ಹೈವೇ 66ರ ಭಾರತ್ ಪೆಟ್ರೋಲಿಯಂ ಸಮೀಪದಲ್ಲಿ ನೂತನವಾಗಿ ಆರಂಭಗೊಂಡಿರುವ ಎಕ್ಸ್‌ಟ್ರೀಮ್ ಟ್ರೇಡಿಂಗ್‌ ಕಂ. ಸಂಸ್ಥೆಯ ಗ್ರ್ಯಾಂಡ್ ಓಪನಿಂಗ್ ಕಾರ್ಯಕ್ರಮ ನಡೆಯಿತು. ಜಿಪ್ಸಮ್ ಪೌಡರ್, ಜಿಪ್ಸಮ್ ಬೋರ್ಡ್ ಹಾಗೂ ಸ್ಟಾರ್ಕ್ ಸ್ಟೀಲ್...

ಪಿ.ಎ. ಎಂಜಿನಿಯರಿಂಗ್ ಕಾಲೇಜಿನ ಪದವಿ ಪ್ರದಾನ ಸಮಾರಂಭಉದ್ಯೋಗ ಸೃಷ್ಟಿಸುವ ವ್ಯಕ್ತಿಗಳಾಗಿ ದೇಶಕ್ಕೆ ಕೊಡುಗೆ ನೀಡಿ: ಡಾ. ವಿದ್ಯಾಶಂಕರ್ ಎಸ್

ಕೊಣಾಜೆ: ಪದವಿ ಪಡೆದ ಪ್ರತಿಯೊಬ್ಬರೂ ಉದ್ಯೋಗ ಹುಡುಕುವವರಾಗುವ ಬದಲು,ತಮ್ಮ‌ ಅರ್ಹತೆ, ಸಾಮರ್ಥ್ಯದಿಂದ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಿ ರೂಪುಗೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡುವ ಗುರಿ ಹೊಂದಬೇಕು ಎಂದು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ...

ಅಖಿಲ ಭಾರತ ಬ್ಯಾರಿ ಪರಿಷತ್ ಉಪಾಧ್ಯಕ್ಷರಾಗಿ ವಿ. ಇಬ್ರಾಹಿಂ ನಡುಪದವು ಆಯ್ಕೆ

ಮಂಗಳೂರು: ಅಖಿಲ ಭಾರತ ಬ್ಯಾರಿ ಪರಿಷತ್‌ನ ನೂತನ ಉಪಾಧ್ಯಕ್ಷರಾಗಿ ವಿ. ಇಬ್ರಾಹಿಂ ನಡುಪದವು ಅವರು ಆಯ್ಕೆಯಾಗಿದ್ದಾರೆ.ಸಂಘಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಇಬ್ರಾಹಿಂ ನಡುಪದವು ಅವರಿಗೆ ವಿವಿಧ ಕ್ಷೇತ್ರಗಳ ಗಣ್ಯರು ಹಾಗೂ ಹಿತೈಷಿಗಳು ಅಭಿನಂದನೆ ಸಲ್ಲಿಸಿದ್ದಾರೆ....

ಚೀನಾದ ಸಾಗಾದಲ್ಲಿ ಸಿಲುಕಿದ ಕರ್ನಾಟಕದ 23 ಪ್ರವಾಸಿಗರು: ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಭಾರತೀಯ ರಾಯಭಾರಿಗೆ ಡಾ. ಆರತಿ ಕೃಷ್ಣ ಮನವಿ

ಬೆಂಗಳೂರು, ಆ.28: ಕೈಲಾಸ ಪರ್ವತ ಹಾಗೂ ಮಾನಸ ಸರೋವರ ಯಾತ್ರೆಗೆ ತೆರಳಿದ್ದ ಕರ್ನಾಟಕದ 23 ಮಂದಿ ಪ್ರವಾಸಿಗರು ಚೀನಾದ ದರ್ಚೆನ್‌ನಲ್ಲಿ ಸಿಲುಕಿಕೊಂಡಿದ್ದು, ಇದೀಗ ಸಾಗಾ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಆದರೆ ಸಾಗಾದಿಂದ ಸಮೀಪದ ವಿಮಾನ...

Breaking

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...

ಮಂಗಳೂರು: ಎಂಆರ್‌ಪಿಎಲ್ ಸ್ಫೋಟ ದುರಂತಕ್ಕೆ ಮತ್ತೊಂದು ಬಲಿ; ಗಂಭೀರ ಗಾಯಗೊಂಡಿದ್ದ ರಾಜೇಶ್ ಡಿಸಿಲ್ವ ನಿಧನ

ಮಂಗಳೂರು: ಮಂಗಳೂರು ನಗರದ ಎಂಆರ್‌ಪಿಎಲ್‌ನಲ್ಲಿ ಸಂಭವಿಸಿದ ದುರಂತ ಸ್ಫೋಟದಲ್ಲಿ ತೀವ್ರವಾಗಿ ಗಾಯಗೊಂಡಿದ್ದ...

ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ, ಹೋರಾಟಗಾರರ ಬಂಧನ ಖಂಡಿಸಿ ಎಸ್‌ಡಿಪಿಐಯಿಂದ ರ‍್ಯಾಲಿ ಹಾಗೂ ಪ್ರತಿಭಟನೆ

ಬಂಟ್ವಾಳ: ದೆಹಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯ ವಾತಾವರಣ ಸೃಷ್ಟಿಯಾಗಿರುವುದು ಹಾಗೂ ಹೋರಾಟಗಾರರನ್ನು...
spot_imgspot_img