ಮೂಡುಬಿದಿರೆ: ಸೋಮವಾರ ಸಂಜೆ ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಕುಂಗೂರು ಎಂಬಲ್ಲಿ ಮನೆಯೊಂದಕ್ಕೆ ಸಿಡಿಲು ಬಡಿದು ಅಪಾರ ಪ್ರಮಾಣದ ಹಾನಿಯಾಗಿದ್ದು, ಅಪಾರ ನಷ್ಟ ಉಂಟಾಗಿದೆ.
ಕುಂಗೂರು ನಿವಾಸಿ ವಾಸು ಮುಗೇರ ಅವರ ಮನೆಗೆ...
ಮೂಡುಬಿದಿರೆ : ಇಲ್ಲಿನ ಶ್ರೀ ಮಹಾವೀರ ಕಾಲೇಜಿನಲ್ಲಿ ನಡೆದ ಗಾಂಧಿ ವಿಚಾರಧಾರೆ ಕುರಿತು ಎಸ್ ಡಿ ಸಾಮ್ರಾಜ್ಯ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ್ ಕಾಲೇಜು ಭಾಷಣ ಸ್ಪರ್ಧೆಯಲ್ಲಿ ಕಾರ್ಕಳ ಭುವನೇಂದ್ರ ಕಾಲೇಜಿನ...
ಮೂಡುಬಿದಿರೆ : ಪಕ್ಕದ ಮನೆಯವರ ಟ್ರ್ಯಾಕ್ಟರ್ ನ್ನು ರಿವಸ್ ೯ ತೆಗೆಯಲು ಹೋಗಿ ಯುವಕನೊಬ್ಬ ವಾಹನ ಸಹಿತ ಬಾವಿಗೆ ಬಿದ್ದು ಸಾವನ್ನಪ್ಪಿದ ದುಘ೯ಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಂಟ್ರಾಡಿ ಕೊಂಬೆಟ್ಟುವಿನಲ್ಲಿ ...
'ನಾನು ಹೊರಟೆ ಎಂದು ಅಮ್ಮನಿಗೆ ಹೇಳಿಬಿಡಪ್ಪಾ...,' ವಿದಾಯ ಹೇಳುವಾಗ ಅವನ ಕೊನೆಯ ಮಾತು...
ಮದೀನಾ: 'ನಾನು ಹೊರಟೆ ಎಂದು ನನ್ನ ಅಮ್ಮನಿಗೆ ಹೇಳಿಬಿಡಪ್ಪಾ', ಇದು ಅಜ್ಜನ ಮತ್ತು ಅಜ್ಜಿಯ ಜೊತೆ ಉಮ್ರಾ ತೀರ್ಥಯಾತ್ರೆ...
(ಚಿತ್ರ / ವರದಿ : ರೋನ್ಸ್ ಬಂಟ್ವಾಳ್)
ಮುಂಬಯಿ, ಅ.೧೮: ಬಿಎಸ್‌ಕೆಬಿ ಅಸೋಸಿಯೇಶನ್ (ಗೋಕುಲ) ಸಯಾನ್ ಮುಂಬಯಿ ಸಂಸ್ಥೆಯು ತನ್ನ ಶತಮಾನೋತ್ಸವ ಆಚರಣೆಯ ಅಂಗವಾಗಿ ಕಿಂಗ್‌ಸರ್ಕಲ್‌ನ ಶ್ರೀ ಷಣ್ಮುಖಾನಂದ ಫೈನ್ ಆರ್ಟ್ಸ್ ಮತ್ತು...