VL TV Kannada

1481 POSTS

Exclusive articles:

ಸ್ಟೆರ್ ಲೈಟ್ ಕಂಪೆನಿಯಿಂದ ರೈತರಿಗೆ ಅನ್ಯಾಯವಾದರೆ ಕಂಪನಿಯನ್ನು ಆಂಧ್ರಕ್ಕೆ ವಾಪಾಸು ಕಳುಹಿಸಲು ಸಿದ್ಧ: ಮಿಥುನ್ ರೈ ಎಚ್ಚರಿಕೆ

ಮೂಡುಬಿದಿರೆ: ಬಿಜೆಪಿ ನೇತೃತ್ವದ ಕೇಂದ್ರ ಸರಕಾರದ ವಿದ್ಯುತ್ ಪ್ರಸರಣಾ ಲೈನ್ ( 400 ಕೆ.ವಿ, UTKL) ಕಾಮಗಾರಿಯ ಗುತ್ತಿಗೆ ಪಡೆದಿರುವ ಸ್ಟೆರ್ ಲೈಟ್ ಕಂಪೆನಿಯು ತಾಲೂಕಿನ ಕೆಲವೆಡೆ ರೈತರಿಗೆ ಅನ್ಯಾಯವೆಸಗುತ್ತಿದ್ದು ಇದನ್ನು ಕಾಂಗ್ರೆಸ್...

ಸುರೇಂದ್ರ ಆಚಾಯ೯ರ ಚಿಕಿತ್ಸೆಗೆ ಸಾಯಿ ಮಾನಾ೯ಡ್ ನೆರವು

ಮೂಡುಬಿದಿರೆ : ಅಪಘಾತಗೊಂಡು ಚಿಕಿತ್ಸೆಗೆ ಆಥಿ೯ಕ ತೊಂದರೆಯನ್ನು ಅನುಭವಿಸುತ್ತಿರುವ ಮೂಡುಬಿದಿರೆ ತಾಲೂಕಿನ ಮಾಪಾ೯ಡಿ ಗ್ರಾಮದ ಆಶ್ರಯ ಕಾಲೋನಿಯ ಸುರೇಂದ್ರ ಆಚಾರ್ಯ ಅವರಿಗೆ ಪಡುಮಾರ್ನಾಡು ಅಮನಬೆಟ್ಟುವಿನ ಸಾಯಿ ಮಾರ್ನಾಡ್ ಸೇವಾ ಸಂಘವುತನ್ನ 82ನೇ ಸೇವಾ...

ಡಿ.7 ರಂದು ಮೂಡುಬಿದಿರೆಯಲ್ಲಿ ಗ್ಯಾರಂಟಿ ಸಮಿತಿ ವತಿಯಿಂದ ಮತದಾನ ಗುರುತಿನ ಚೀಟಿ ಅಭಿಯಾನ

ಮೂಡುಬಿದಿರೆ: ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಭಾಗಿತ್ವದಲ್ಲಿ ಛಾಯಾ ಗ್ರಾಮ ಒನ್ ಸೇವಾ ಕೇಂದ್ರದ ಸಹಕಾರದಲ್ಲಿ ಮತದಾನ ಗುರುತಿನ ಚೀಟಿ ಅಭಿಯಾನವು ಡಿ.7...

ವಿಶೇಷ ಚೇತನರಿಗೆ ಸೌಲಭ್ಯಗಳನ್ನು ಒದಗಿಸುವುದು ಸಮಾಜ ಮತ್ತು ಸರಕಾರದ ಕತ೯ವ್ಯ

ಮೂಡುಬಿದಿರೆ: ಇಂದಿನ ದಿನಗಳಲ್ಲಿ ವಿಶೇಷ ಚೇತನ ಮಕ್ಕಳು ಶಿಕ್ಷಣ, ಕ್ರೀಡೆ ಸಹಿತ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿ ರಾಷ್ಟ್ರ ಅಂತರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿದ್ದು ಅವರಿಗೆ ಶಿಕ್ಷಣ ಮತ್ತು ಆರೋಗ್ಯಕ್ಕೆ ಸಂಬಂಧಿಸಿದ ಸವಲತ್ತುಗಳನ್ನು ಒದಗಿಸುವುದು...

ಬಸ್ ಡಿಜಿಟಲ್ ವೇಳಾಪಟ್ಟಿ ಸಾವ೯ಜನಿಕರಿಗೆ ಹೆಚ್ಚು ಪ್ರಯೋಜನಕಾರಿ: ಮಾಜಿ ಸಚಿವ ಅಭಯಚಂದ್ರ

ಮೂಡುಬಿದಿರೆ: ಅವಿಭಜಿತ ದ. ಕ, ಉಡುಪಿ ಜಿಲ್ಲೆಯಲ್ಲಿ ಮೊದಲಿಗೆ ಖಾಸಗಿ ಬಸ್ಸುಗಳೇ ಸೇವೆಯನ್ನು ಆರಂಭಿಸಿದ್ದು. ಸರ್ಕಾರಿ ಬಸ್ಸುಗಳಿಗೆ ಸರಿಸಮಾನವಾಗಿ ಖಾಸಗಿ ಬಸ್ ಗಳು ಸೇವೆ ನೀಡುತ್ತಿದ್ದು, ಇದೀಗ ಆಧುನಿಕ ತಂತ್ರಜ್ಞಾನದ ಮೂಲಕ...

Breaking

ಹರೀಶ್ ಮಾಂಬಾಡಿ ಅವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

ಮಡಂತ್ಯಾರಿನ ಕಲಾಸಭಾಂಗಣದಲ್ಲಿ ಭಾನುವಾರ ಮಡಂತ್ಯಾರು ಜೇಸಿ ಆಯೋಜಿಸಿದ ಜೇಸಿ ವಲಯ 15ರ...

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...
spot_imgspot_img