VL TV Kannada

153 POSTS

Exclusive articles:

ಕೆ.ಪಾಂಡ್ಯರಾಜ್‌ ಬಲ್ಲಾಳ್‌ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಂದ ಪಿಲಾರು ಗದ್ದೆಯಲ್ಲಿ ನಾಟಿ ಕಾರ್ಯ

ಉಳ್ಳಾಲ: ಯಾವುದೇ ಉನ್ನತ ವ್ಯಾಸಾಂಗ ಮಾಡುವುದಾದರೂ ಊಟ ಅನಿವಾರ್ಯ. ಹಾಗಾಗಿ ಅಕ್ಕಿಯ ಬೆಳೆಸುವ ಮಹತ್ವವನ್ನು ಎಲ್ಲರೂ ಅರಿಯಬೇಕಿದೆ. ತಳಮಟ್ಟದ ಕಾರ್ಯವಾದರೂ ಕೃಷಿ ಕಾಯಕದ ಕುರಿತು ಸ್ವಲ್ಪವಾದರೂ ತಿಳಿದಿರಬೇಕು. ಸಂಘ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಕೃಷಿ...

ಬಂಟ್ವಾಳ: ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸುವಂತೆ ತಹಶಿಲ್ದಾರರಿಗೆ ಮನವಿ ಸಲ್ಲಿಸಿದ ಎಸ್‌ಡಿಪಿಐ ನಿಯೋಗ

ಬಂಟ್ವಾಳ ತಾಲ್ಲೂಕಿನೆಲ್ಲೆಡೆ ಬೀದಿ ನಾಯಿಗಳಿಂದ ಸಾರ್ವಜನಿಕರು ಧಾಳಿಗೊಳಗಾಗುತ್ತಿದ್ದು, ಈ ಕುರಿತಂತೆ ತಾಲೂಕಿನ ವಿವಿಧ ಪ್ರದೇಶಗಳಿಂದ ನಿರಂತರವಾಗಿ ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ತುರ್ತು ಪರಿಹಾರ ಕ್ರಮ ಅಗತ್ಯವಾಗಿದೆ. ಶಾಲೆಗೆ ಹಾಗೂ ಮದರಸಕ್ಕೆ ಹೋಗುವ ಮಕ್ಕಳು...

ದೇರಳಕಟ್ಟೆಯ ಫಾದರ್ ಮುಲ್ಲರ್ ಹೋಮಿಯೋಪಥಿ ಆಸ್ಪತ್ರೆ ಯಲ್ಲಿ ಬೃಹತ್ ಮಹಿಳಾ ಆರೋಗ್ಯ ಶಿಬಿರ

ಉಳ್ಳಾಲ: ಮಹಿಳೆಯರ ಆರೋಗ್ಯ ಸಮಾಜದ ಸಮಗ್ರ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ಆರೋಗ್ಯವಿಲ್ಲದೆ ದೇಹ ಸದೃಢವಾಗಲು ಸಾಧ್ಯವಿಲ್ಲ. ಮಹಿಳೆಯರಲ್ಲಿ ಪೌಷ್ಠಿಕಾಂಶದ ಕೊರತೆ ಉಂಟಾದರೆ, ಅದರ ಪರಿಣಾಮ ಸಂಪೂರ್ಣ ಕುಟುಂಬದ ಮೇಲೆ ಬೀಳುತ್ತದೆ ಎಂದು...

ಕೇರಳ ರಾಜ್ಯ ರಾಜಧಾನಿಯಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ

ತಿರುವನಂತಪುರ: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಸರಕಾರ, ಭಾರತ್ ಭವನ ತಿರುವನಂತಪುರ ಕೇರಳ ಸರಕಾರಗಳ ಆಶ್ರಯದಲ್ಲಿ ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ 2025 ಶನಿವಾರ ಬೆಳಗ್ಗೆ ಕೇರಳ ರಾಜ್ಯ...

ತೊಕ್ಕೊಟ್ಟು ಒಳಪೇಟೆಯಲ್ಲಿ ಮಂಗಳೂರು ಆಟೋರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ಉದ್ಘಾಟನೆ

vltvkannada.com ಉಳ್ಳಾಲ :ಬಡ ವರ್ಗ ಹಾಗೂ ವಾಹನ ಚಾಲಕರ ಕಷ್ಟಗಳನ್ನು ಮನಗಂಡು 1975ರಲ್ಲಿ ಫಾದರ್ ಫ್ರೆಡ್ ವಿ. ಪಿರೇರಾ ಅವರ ಮುಂದಾಳತ್ವದಲ್ಲಿ ಆರಂಭಗೊAಡ ಮ್ಯಾಕೋ ಸಹಕಾರಿ ಸಂಘವು ಯಶಸ್ವಿಯಾಗಿ ತನ್ನ ಸುವರ್ಣ ಮಹೋತ್ಸವ...

Breaking

ಎಂಎಲ್‌ಸಿ ಆಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ ಕೃಷ್ಣರನ್ನು ಸನ್ಮಾನಿಸಿದ ಅನಿವಾಸಿ ಭಾರತೀಯರು

ಬೆಂಗಳೂರು : ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ಆರತಿ...

ಹರ್ರುತ್ ಸಯ್ಯಿದ್ ಮದನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಫುಟ್‌ಬಾಲ್ ಸಾಧನೆ

ಉಳ್ಳಾಲ: ಹಝ್ರುತ್ ಸಯ್ಯಿದ್ ಮದನಿ ಇಂಗ್ಲಿಷ್ ಮೀಡಿಯಂ ಶಾಲೆಯ ವಿದ್ಯಾರ್ಥಿಗಳು ಇಂದು...

ಪಿ.ಎ.ಇಂಜಿನಿಯರಿಂಗ್ ಕಾಲೇಜು: ಬಿ.ಇ.(ಹಾನರ್ಸ್) ಪದವೀಧರರಿಗೆ ಅಭಿನಂದನಾ ಸಮಾರಂಭ

ಕೊಣಾಜೆ: ಪದವಿ, ಶಿಕ್ಷಣದೊಂದಿಗೆ ನಾವು ಪಡೆದುಕೊಳ್ಳುವ ಕೌಶಲಗಳು ನಮ್ಮ ಬದುಕಿಗೆ ಸ್ಪೂರ್ತಿಯಾಗುತ್ತವೆ....

ಮಂಗಳೂರು ವಿವಿ 46 ನೇ ಸಂಸ್ಥಾಪನಾ ದಿನಾಚರಣೆ

ಕೋಣಾಜೆ: ಪ್ರಸ್ತುತ ಕಾಲಘಟ್ಟದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯವು ಸ್ವಲ್ಪ ಆತಂಕದ ಸ್ಥಿತಿಯನ್ನು ಎದುರಿಸಿದರೂ...
spot_imgspot_img