ಉಳ್ಳಾಲ: ಮೆರ್ಸಿಯಮ್ಮ ಇಗರ್ಜಿ ವತಿಯಿಂದ ಕಥೊಲಿಕ್ ಸಭಾ ಪಾನೀರ್ ಘಟಕದ ಪರಿಸರ ವಿಭಾಗ ಹಾಗೂ ಕೃಷಿ ಸಮಿತಿ ವತಿಯಿಂದ "ಲಾವ್ದಾತೊ ಸಿ" ಪರಿಸರ ದಿನಾಚರಣೆ ಕಾರ್ಯಕ್ರಮ ಪನೀರ್ ಚಚ್೯ ವಠಾರದಲ್ಲಿ ನಡೆಯಿತು.
ಪಾನೀರ್ ಮೆರ್ಸಿಯಮ್ಮ...
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಆವರಣವು ಮಹತ್ವದ ಪರಿಸರ ಮತ್ತು ಶೈಕ್ಷಣಿಕ ಸಂಪನ್ಮೂಲ ಕೇಂದ್ರವಾಗಿದೆ. ಅನೇಕ ಹಸಿರು ಉಪಕ್ರಮಗಳ ಮೂಲಕ ಸಮೃದ್ಧ ನೈಸರ್ಗಿಕ ಪರಿಸರವನ್ನು ಕಾಪಾಡಿಕೊಂಡಿದೆ. ಜೀವವೈವಿಧ್ಯ ದಾಖಲಾತಿ ಹಾಗೂ ಪರಿಸರ ಸಂರಕ್ಷಣೆ ಕುರಿತಂತೆ...
ಸ್ಪೀಕರ್ ಯು. ಟಿ. ಖಾದರ್ ಅವರ ಕನಸಿನ ಯೋಜನೆಯಾ ಗಿರುವ ಮಂಗಳೂರು ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿಯಲ್ಲಿ ದಿನದ 24ಗಂಟೆ ಕುಡಿಯುವ ನೀರು ಸರಬರಾಜಿಗೆ ಮನೆ ಮನೆಗೆ ನಲ್ಲಿ...
vltvkannada.com ದೇರಳಕಟ್ಟೆ:ದಂತವೈದ್ಯಕೀಯ ಕ್ಷೇತ್ರವು ಜಾಗತಿಕ ಮಟ್ಟದಲ್ಲಿ ಹೊಸ ಆವಿಷ್ಕಾರದೊಂದಿಗೆ ಬದಲಾವಣೆ ಯನ್ನು ಕಾಣುತ್ತಿದ್ದು, ನೂತನ ತಂತ್ರಜ್ಞಾನವು ಲ್ಯಾಬೊರೇಟರಿ, ಆಸ್ಪತ್ರೆಗಳಲ್ಲೂ ಶೀಘ್ರವಾಗಿ ಪ್ರವೇಶಿಸಿದೆ. ದಂತ ವೈದ್ಯಕೀಯ ಕ್ಲಿನಿಕ್‌ಗಳನ್ನು ದಂತ ವೈದ್ಯಕೀಯ ಆಸ್ಪತ್ರೆಗಳನ್ನಾಗಿ ಬದಲಾಯಿಸಲಾಗುತ್ತಿದ್ದು, ರೋಗಿಗಳನ್ನು...
vltvkannada.com ಉಳ್ಳಾಲ:ಸಮುದಾಯ ಭವನಗಳಿಗೆ ಅಂಬೇಡ್ಕರ್ ಅವರ ಹೆಸರಿಡುವುದು ಮಾತ್ರ ಅಲ್ಲ,ಅವರ ತತ್ವ,ಆದರ್ಶಗಳನ್ನ ಯುವ ಪೀಳಿಗೆಗೂ ವರ್ಗಾಯಿಸುವ ಕಾರ್ಯ ಇಲ್ಲಿ ನಡೆಯಬೇಕು.ಅವರ ಅರ್ಧದಷ್ಟು ವ್ಯಕ್ತಿತ್ವವನ್ನಾದರೂ ನಾವು ಮೈಗೂಡಿಸಿ ಕೊಳ್ಳಬೇಕೆಂದು ಕರ್ನಾಟಕ ವಿದಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್...