VL TV Kannada

1480 POSTS

Exclusive articles:

ತಾಕೊಡೆ ಹಾಲು ಉತ್ಪಾದಕರ ಸ.ಸಂಘದಿಂದ ದಲಿತ ಮಹಿಳೆಗೆ ಅನ್ಯಾಯ: ಚುನಾವಣೆ ಬಹಿಷ್ಕರಿಸಿ ಪ್ರತಿಭಟಿಸಿದ ನಿದೇ೯ಶಕರು

ಮೂಡುಬಿದಿರೆ: ಚುನಾವಣೆಯಲ್ಲಿ ಮತ ಹಾಕಲು ಅಹ೯ರಾಗಿದ್ದ ದಲಿತ ಮಹಿಳೆಯೋವ೯ರನ್ನು ತಾಕೊಡೆ ಹಾಲು ಉತ್ಪಾದಕರ ಸಹಕಾರಿ ಸಂಘವು ಅನಹ೯ಗೊಳಿಸಿ ಅನ್ಯಾಯವೆಸಗಿದೆ ಎಂದು ಆರೋಪಿಸಿ ಬುಧವಾರ ನಡೆಯಬೇಕಿದ್ದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯನ್ನು ಕೆಲವು ನಿದೇ೯ಶಕರು...

ಪಡುಮಾನಾ೯ಡು ಗ್ರಾ.ಪಂ ಮಾಜಿ ಅಧ್ಯಕ್ಷ ದಿ. ಶ್ರೀನಾಥ್ ಸುವಣ೯ ಶ್ರದ್ಧಾಂಜಲಿ ಸಭೆ

ಮೂಡುಬಿದಿರೆ : ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಬೆಳುವಾಯಿ ಸಹಕಾರಿ ವ್ಯವಸಾಯಿಕ ಸಂಘದ ನಿರ್ದೇಶಕ ದಿ. ಶ್ರೀನಾಥ ಸುವರ್ಣರ ಶ್ರದ್ಧಾಂಜಲಿ ಸಭೆಯು ಬೆಳುವಾಯಿ ಕಂಡಿಗ ಗ್ರೀನ್ ನಲ್ಲಿ ಬುಧವಾರ ನಡೆಯಿತು. ಶಾಸಕ ಉಮಾನಾಥ...

ಮೂಡುಬಿದಿರೆ: ಉಚಿತ ಸಾರ್ವಜನಿಕ ವೈದ್ಯಕೀಯ ತಪಾಸಣೆ ಶಿಬಿರ

ಮೂಡುಬಿದಿರೆ: ಪ್ರಿಯದರ್ಶಿನಿ ಕೋ- ಅಪರೇಟಿವ್ ಸೊಸೈಟಿ, ಮೂಡುಬಿದಿರೆ ಶಾಖೆ, ಮೌಂಟ್ ರೋಜರಿ ಆಸ್ಪತ್ರೆ, ಅಲಂಗಾರು, ಮೂಡುಬಿದಿರೆ ಮತ್ತು ಲಯನ್ಸ್ ಕ್ಲಬ್, ಅಲಂಗಾರು ಇವುಗಳ ಜಂಟಿ ಆಶ್ರಯದಲ್ಲಿ ಸಹಕಾರ ಸಪ್ತಾಹ -2025 ಅಂಗವಾಗಿ...

ಸವ೯ ಕಾಜೇಜು ವಿದ್ಯಾಥಿ೯ ಸಂಘದ ವಿಜೇತ ವಿದ್ಯಾರ್ಥಿಗಳಿಗೆ ಶಾಸಕ ಕೋಟ್ಯಾನ್ ಗೌರವ

ಮೂಡುಬಿದಿರೆ : ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಚುನಾವಣೆಯಲ್ಲಿ ಜಯಶೀಲರಾದ ವಿದ್ಯಾರ್ಥಿಗಳನ್ನು ಶಾಸಕ ಉಮಾನಾಥ ಎ. ಕೋಟ್ಯಾನ್ ಮಂಗಳವಾರ ಬಿಜೆಪಿ ಕಛೇರಿಯಲ್ಲಿ ಗೌರವಿಸಿ ಅಭಿನಂದಿಸಿದರು. ಮಂಡಲಾಧ್ಯಕ್ಷ ದಿನೇಶ್ ಪುತ್ರನ್, ಕಾಯ೯ದಶಿ೯ ರಂಜಿತ್...

ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಲೈನ್ ಯೋಜನೆಯ ಹೆಸರಿನಲ್ಲಿ ರೈತರಿಗೆ ಅನ್ಯಾಯ

ಮೂಡುಬಿದಿರೆ: ಉಡುಪಿ-ಕಾಸರಗೋಡು 400ಕೆ.ವಿ ವಿದ್ಯುತ್ ಲೈನ್ ಯೋಜನೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಸ್ಟೆರ್‌ಲೈಟ್ ಕಂಪೆನಿಯ ಲಾಭಕ್ಕಾಗಿ ಕರಾವಳಿ ಭಾಗದ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಪದ್ಮಪ್ರಸಾದ್ ಜೈನ್ ಹೇಳಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ...

Breaking

ಹುಬ್ಬುರ್ರಸೂಲ್ ಕಾನ್ಫರೆನ್ಸ್: ‘ಪ್ರವಾದಿಯ ಜೀವನದ ಬಗ್ಗೆ ಅಧ್ಯಯನ ಮಾಡಿ’

ಉಳ್ಳಾಲ: ಇಸ್ಲಾಮ್ ಧರ್ಮ ಭೊದಕ ಪ್ರವಾದಿ ಅವರ ಜೀವನದ ಬಗ್ಗೆ ಅಧ್ಯಯನ...

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...
spot_imgspot_img