VL TV Kannada

1479 POSTS

Exclusive articles:

ವಿದ್ಯಾರ್ಥಿಗಳ ಸೃಜನಶೀಲ ಪ್ರತಿಭೆಯ ಅನಾವರಣಕ್ಕೆ ಪತ್ರಿಕೆಯು ಉತ್ತಮ ವೇದಿಕೆಯಾಗಲಿ- ಅಭಯಚಂದ್ರ ಜೈನ್

ಮೂಡುಬಿದಿರೆ : ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ಸಭಾಂಗಣದಲ್ಲಿ ಕಾಲೇಜಿನ ದ್ವೈಮಾಸಿಕ ಪತ್ರಿಕೆ “ವಾಯ್ಸ್ ಆಫ್ ವೈಬ್ರೆಂಟ್”ನ ಬಿಡುಗಡೆ ಸಮಾರಂಭವು ಸೋಮವಾರ ನಡೆಯಿತು. ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ವಾಯ್ಸ್ ಆಫ್...

ಅವಿಭಜಿತ ದ.ಕ ಜಿಲ್ಲಾ ವಿಶ್ವಕರ್ಮ ಮಹಿಳಾ ಸಮಾವೇಶ: 30 ಮಂದಿಗೆ ಹೊಲಿಗೆ ಯಂತ್ರಗಳ ವಿತರಣೆ

ಮೂಡುಬಿದಿರೆ: ಸಂಪತ್ತನ್ನು ಸದ್ವಿನಿಯೋಗ ಮಾಡಬೇಕು. ಇಲ್ಲದಿದ್ದರೆ ಅದು ಆಪತ್ತಾಗಿ ಪರಿಣಮಿಸುತ್ತದೆ. ಮಹಿಳೆಯರು ಮಕ್ಕಳಿಗೆ ಶಿಕ್ಷಣದೊಂದಿಗೆ ಸಂಸ್ಕಾರವನ್ನು ಕಲಿಸಬೇಕು. ಅಲ್ಲಲ್ಲಿ ಬಾಲ ಸಂಸ್ಕಾರ ಕೇಂದ್ರಗಳನ್ನು ತೆರೆಯಬೇಕು. ಪ್ರತಿಯೊಂದು ಮನೆಯೂ ಸಂಸ್ಕಾರದ ಕೇಂದ್ರವಾಗಬೇಕು ಎಂದು ಆನೆಗುಂದಿ...

ನುಸ್ರತುಲ್ ಇಸ್ಲಾಂ ಸಮಿತಿಯ ನೂತನ ಸಮಿತಿ ಆಯ್ಕೆ

ಉಳ್ಳಾಲ:ಕುಂಡೂರು ಜುಮಾ ಮಸೀದಿಯ ಅಂಗ ಸಂಸ್ಥೆಯಾದ ನುಸ್ರತುಲ್ ಇಸ್ಲಾಂ ಸಮಿತಿಯ ಮಹಾಸಭೆಯು ಭಾನುವಾರ ನಡೆಯಿತು.ಈ ಸಭೆಯಲ್ಲಿ ನೂತನ ಸಮಿತಿಯನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷರಾಗಿ ಎಸ್ ಮುಹಮ್ಮದ್ ರಫೀಕ್ ಅಂಬ್ಲಮೊಗರು, ಕಾರ್ಯದರ್ಶಿ ಯಾಗಿ ಅಶ್ರಫ್...

ಮಂಗಳೂರು ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆ, ಸಾಧನೆಯ ತುಡಿತವಿದ್ದರೆ ಬದುಕು ಯಶಸ್ಸು: ಜೆ.ಪಿ. ತೂಮಿನಾಡು

ಕೊಣಾಜೆ: ಯಶಸ್ಸು‌ ನಮ್ಮ‌ನ್ನು ಹುಡುಕಿಕೊಂಡು ಬರಲ್ಲ. ನಾವು ಸಾಧನೆಯ ಗುರಿ, ಉದ್ದೇಶ,‌ ಕಠಿಣ ಪರಿಶ್ರಮದೊಂದಿಗೆ ಯಶಸ್ಸನ್ನು ಕಂಡುಕೊಳ್ಳಲು ಸಾಧ್ಯ. ಧನಾತ್ಮಕ ಚಿಂತನೆಯೊಂದಿಗೆ ಸಾಧಿಸಬೇಕೆನ್ನುವ ತುಡಿತವಿದ್ದರೆ ಬದುಕು ಬೆಳಗುವುದರಲ್ಲಿ ಸಂಶಯವಿಲ್ಲ ಎಂದು ಚಲನಚಿತ್ರ ನಟ,...

ಮದೀನಾ ಉಮ್ರಾ ಯಾತ್ರಿಕರಿದ್ದ ಬಸ್ ಅಪಘಾತದಲ್ಲಿ ಮೂರು ತಲೆಮಾರಿನ ಒಂದೇ ಕುಟುಂಬದ 18 ಮಂದಿ ಮೃತ್ಯು!

ಶನಿವಾರ ಹೈದರಾಬಾದ್ ಗೆ ಮರಳಲಿದ್ದ ಕುಟುಂಬ ಹೈದರಾಬಾದ್: ಸೌದಿ ಅರೇಬಿಯದ ಮದೀನಾ ಬಳಿ ನಡೆದ ಬಸ್ ಅಪಘಾತದಲ್ಲಿ ಒಂಭತ್ತು ಮಕ್ಕಳು ಸೇರಿದಂತೆ ಮೂರು ತಲೆಮಾರಿನ ಒಂದೇ ಕುಟುಂಬದ 18 ಮಂದಿ ಭಾರತೀಯ ಯಾತ್ರಾರ್ಥಿಗಳು ಮೃತಪಟ್ಟಿದ್ದಾರೆ....

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img