VL TV Kannada

1479 POSTS

Exclusive articles:

ಉಳ್ಳಾಲ: ಬೀದಿ ನಾಯಿ ದಾಳಿಗೆ ವ್ಯಕ್ತಿಯೋರ್ವರು ಸಾವು…!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೀದಿನಾಯಿ ದಾಳಿಗೆ ವ್ಯಕ್ತಿಯೊಬ್ಬರು ಸಾವಿಗೀಡಾದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಕುಂಪಲ ಗ್ರಾಮದ ನಿವಾಸಿ ದಯಾನಂದ (60) ಮೃತ ವ್ಯಕ್ತಿ. ಜನ ವಸತಿ ಪ್ರದೇಶದಲ್ಲಿ ರಕ್ತಸಿಕ್ತ ಸ್ಥಿತಿಯಲ್ಲಿ...

ಮಂಗಳೂರು: ನಂತೂರು ಬಳಿ ಹೊತ್ತಿ ಉರಿದ ಕಾರು…!!

ಮಂಗಳೂರು: ಕಾರೊಂದು ಹೊತ್ತಿ ಉರಿದ ಘಟನೆ ನಗರದ ನಂತೂರು ಬಳಿ ನಡೆದಿದೆ.ಬಿಳಿ ಬಣ್ಣದ ಹುಂಡೈ ವೆರ್ನ ಕಾರಿನಲ್ಲಿ ದಾರಿ ಮಧ್ಯೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ತಿಳಿದು ಬಂದಿದೆ. ಪಾಲಿಕೆಯ ನೀರು ಸರಬರಾಜು...

ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ಸು ಸೇವೆಗೆ ಎಸ್‌ಡಿಪಿಐ ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ಆಗ್ರಹ

ವಿಟ್ಲ: ವಿಟ್ಲ–ಸಾಲೆತ್ತೂರು–ಮುಡಿಪು ಮಾರ್ಗದಲ್ಲಿ ಸರಕಾರಿ ಬಸ್ ಸೌಲಭ್ಯಗಳ ಕೊರತೆಯಿಂದ ಶಾಲೆ ಮತ್ತು ಕಾಲೇಜು ಮಕ್ಕಳಿಗೆ ತೀವ್ರ ಅನಾನುಕೂಲ ಉಂಟಾಗಿದೆ ಎಂದು ಎಸ್‌ಡಿಪಿಐ ಕೊಳ್ನಾಡು ಗ್ರಾಮ ಸಮಿತಿ ಅದ್ಯಕ್ಷ ಬಶೀರ್ ಕೊಳ್ನಾಡ್ ತಿಳಿಸಿದ್ದಾರೆ. ಪ್ರತಿ ದಿನ...

ಸಹಕಾರ ಸಪ್ತಾಹ ಸಂಭ್ರಮಕ್ಕೆ ಚಾಲನೆ: ಎಂ.ಜಾರ್ಜ್ ಮೋನಿಸ್ ಅವರಿಗೆ `ಸಹಕಾರ ಕಲ್ಪವೃಕ್ಷ ಪ್ರಶಸ್ತಿ’ ಪ್ರದಾನ

ಮೂಡುಬಿದಿರೆ : ಮೂಡುಬಿದಿರೆ ಕೋ-ಆಪರೇಟಿವ್ ಸರ್ವೀಸ್ ಸೊಸೈಟಿ ಲಿಮಿಟೆಡ್ ವತಿಯಿಂದ ನಡೆಯಲಿರುವ `ಸಹಕಾರ ಸಪ್ತಾಹ ಸಂಭ್ರಮ' ಕಾರ್ಯಕ್ರಮವನ್ನು ಸೊಸೈಟಿಯ ಕಲ್ಪವೃಕ್ಷ ಸಭಾಭವನದಲ್ಲಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ...

ಬೆಳುವಾಯಿ ಸ್ಪೂತಿ೯ ವಿಶೇಷ ಮಕ್ಕಳ ಶಾಲೆಯಲ್ಲಿ ಮಕ್ಕಳ ದಿನ ಆಚರಣೆ: ಮಕ್ಕಳಿಂದ ಛದ್ಮವೇಷ, ನೃತ್ಯ ಸ್ಪಧೆ೯

ಮೂಡುಬಿದಿರೆ : ಮಕ್ಕಳ ದಿನಾಚರಣೆಯ ಪ್ರಯುಕ್ತ ಬೆಳುವಾಯಿಯಲ್ಲಿರುವ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ವಿಶೇಷ ಮಕ್ಕಳಿಗಾಗಿ ಛದ್ಮವೇಷ ಹಾಗೂ ನೃತ್ಯ ಸ್ಪಧೆ೯ ನಡೆಯಿತು.ಮೂಡುಬಿದಿರೆ ಇನ್ನರ್ ವ್ಹೀಲ್ ಕ್ಲಬ್...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img