ಮಂಗಳೂರು: ನಿರುದ್ಯೋಗ ಸಮಸ್ಯೆನಿವಾರಣೆಯೊಂದಿಗೆ ದೇಶದ ಪ್ರಗತಿಯಲ್ಲಿಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿಸಂಸ್ಥೆಗಳ ಸೇವೆ ಮತ್ತು ಸಾಧನೆ ಶ್ಲಾಘನೀಯವಾಗಿದೆಎಂದು ಕೆನರಾ ಬ್ಯಾಂಕ್‌ನ ಮಹಾಪ್ರಬಂಧಕ ಎಂ. ಭಾಸ್ಕರಚಕ್ರವರ್ತಿ ಹೇಳಿದರು.ಭಾಸ್ಕರ ಅವರು ಶುಕ್ರವಾರ ಧರ್ಮಸ್ಥಳದಲ್ಲಿಶ್ರೀಸನ್ನಿಧಿ ಅತಿಥಿಗೃಹದಲ್ಲಿ ಗ್ರಾಮಾಭಿವೃದ್ಧಿ ಮತ್ತುಸ್ವ-ಉದ್ಯೋಗ...
ಬಂಟ್ವಾಳ : ‘ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತದಲ್ಲಿ ನಮ್ಮ ಸಂವಿಧಾನ ಮತ್ತು ಸಂವಿಧಾನ ಪ್ರತಿಪಾದಿಸಿದ ಮೌಲ್ಯ ಮತ್ತು ಕಾನೂನುಗಳೇ ಅಂತಿಮವಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಘನತೆ, ಗೌರವದ...
ಉಳ್ಳಾಲ : ಉಳ್ಳಾಲ ಮೂಲದ ಮಿನ್ನತ್ ಎಂಬ ಮದುವೆ ಸಭಾಂಗಣ ಸೇರಿದಂತೆ ಬಟ್ಟೆ ಮಳಿಗೆಯಲ್ಲಿ ಚಿನ್ನದ ಸರ ಕಳವು ನಡೆಸಿದ ಪ್ರಕರಣದಲ್ಲಿ ಉಳ್ಳಾಲ ಹಾಗೂ ಕೊಣಾಜೆ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ...
ಆರೋಪಿ ಕಾರ್ತಿಕ್ ಪೂಜಾರಿ ಮೃತದೇಹ ಬಾವಿಯಲ್ಲಿ ಪತ್ತೆ
ಉಡುಪಿ, ಸೆ.12: ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕರ್ಣೆಯ ಪುಟ್ಟನಕಟ್ಟೆ ಎಂಬಲ್ಲಿ ಇಂದು ಬೆಳಗ್ಗೆ ಚಾಕು ಇರಿತಕ್ಕೆ ಒಳಗಾಗಿ ಗಂಭೀರ ಸ್ಥಿತಿಯಲ್ಲಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ...
ಮಂಗಳೂರು: ಸಜಿಪ ನಡು ಗ್ರಾಮ ನಿವಾಸಿ ಉಮ್ಮರ್ ಫಾರೂಕ್ ಎಂಬವರು ಜೂನ್ 6ರಂದು ಮುಂಜಾನೆ ನಂದಾವರದಿಂದ ದೇರಳಕಟ್ಟೆ ಕಡೆಗೆ ತೆರಳುತ್ತಿದ್ದಾಗ ಸಜೀಪನಡು ದೇರಾಜೆ ಬಸ್ ನಿಲ್ದಾಣದ ಬಳಿ ಇಬ್ಬರು ಅಪರಿಚಿತರು ತನ್ನ ಮೇಲೆ...