VL TV Kannada

1090 POSTS

Exclusive articles:

SDPI ಮಂಗಳೂರು ಗ್ರಾಮಾಂತರ ವತಿಯಿಂದ ಕುಟುಂಬ ಸಮ್ಮಿಲನ, ಸ್ನೇಹಕೂಟ ಕಾರ್ಯಕ್ರಮ

ಬೆಳ್ತಂಗಡಿ,ಆ.27: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯು ಆಯೋಜಿಸಿದ ಬ್ಲಾಕ್ ಸಮಿತಿಯಿಂದ ಜಿಲ್ಲಾ ಸಮಿತಿ ವರೆಗಿನ ನಾಯಕರ ಕುಟುಂಬ ಸಮ್ಮಿಲನ ಮತ್ತು ಸ್ನೇಹ ಕೂಟವು ಬೆಳ್ತಂಗಡಿ ತಾಲೂಕಿನ...

ಭಾರಿ ಮಳೆ: ಇಂದು (ಆ.28) ದಕ್ಷಿಣ ಕನ್ನಡ ಜಿಲ್ಲೆಯ 6 ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಮಂಗಳೂರು:ಆ.28: ಭಾರೀ ಮಳೆಯ ಹಿನ್ನಲೆಯಲ್ಲಿ ಮಂಗಳೂರು,ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ ಎಲ್ಲಾ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ಹಾಗೂ ಮುಲ್ಕಿ, ಮೂಡುಬಿದಿರೆ, ಪುತ್ತೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಆ.28ರ ಗುರುವಾರ ರಜೆ...

ಗಣೇಶೋತ್ಸವ ಧಾರ್ಮಿಕ ಸಭೆಗಳಿಗೆ ಮಾತ್ರ ಸೀಮಿತವಾಗದಿರಲಿ, ನಗರವನ್ನು ಸ್ವಚ್ಛ ಸುಂದರವನ್ನಾಗಿಸಲು ಪಣ ತೊಡೋಣ: ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ಗಣೇಶ ಚತುರ್ಥಿಗೆ ಐತಿಹಾಸಿಕ ಹಿನ್ನಲೆ ಇದೆ. ಪರಕೀಯರನ್ನು ದೂರ ಮಾಡಿದ ಶಕ್ತಿ ಗಣೇಶನಿಗೆ ಇದೆ. ಹೀಗಾಗಿ ಗಣೇಶೋತ್ಸವ ಸಮಾರಂಭದಲ್ಲಿ ಶಿಸ್ತು ಶ್ರದ್ದೆ ಮುಖ್ಯ. ಗಣೇಶೋತ್ಸವ ಕೇವಲ ಧಾರ್ಮಿಕ ಸಭೆ ಸಮಾರಂಭಗಳಿಗೆ ಸೀಮಿತವಾಗದಿರಲಿ....

ಪೂನದಲ್ಲಿ ಎಣ್ಣೆಹೊಳೆಯ ಹೋಟೆಲ್ ಉದ್ಯಮಿಯ ಹತ್ಯೆ

ಮುಂಬಯಿ, ಆ.27: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದಕ್ಕೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ...

ಬೆಳ್ತಂಗಡಿ : ಖಾಸಗಿ ಬಸ್ಸು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ಮೃತ್ಯು…!!

ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಪುಂಜಾಲಕಟ್ಟೆ ಎಂಬಲ್ಲಿ ಹೆದ್ದಾರಿ ರಸ್ತೆಯನ್ನು ದಾಟುತ್ತಿದ್ದ ಮಹಿಳೆಯೊಬ್ಬರಿಗೆ ಖಾಸಗಿ ಬಸ್ಸು ಢಿಕ್ಕಿ ಹೊಡೆದು ಮೃತಪಟ್ಟ ಘಟನೆ ನಡೆದಿದೆ. ಸಾವನ್ನಪ್ಪಿದ ಮಹಿಳೆ ಸುನಂದಲತಾ ಎಂದು ತಿಳಿಯಲಾಗಿದೆ. ಈ...

Breaking

ಮಸ್ಜಿದ್ ಬಿಲಾಲ್ ಸಜಿಪನಡು ಇದರ ನೂತನ ಅಧ್ಯಕ್ಷರಾಗಿ ಜಾಬಿರ್ ಮತ್ತು ಕಾರ್ಯದರ್ಶಿಯಾಗಿ ಇರ್ಶಾದ್

ಉಳ್ಳಾಲ: ಮಸ್ಜಿದ್ ಬಿಲಾಲ್ ಸಲಫಿ ಜುಮಾ ಮಸೀದಿ ಸಜಿಪನಡು ಇದರ ವಾರ್ಷಿಕ...

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....
spot_imgspot_img