VL TV Kannada

1479 POSTS

Exclusive articles:

ಡಾ. ಅಶ್ವಿನಿ ಶೆಟ್ಟಿ ಅವರಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಮಂಗಳೂರು: ಮಂಗಳೂರು ಮೂಲದ ಡಾ. ಅಶ್ವಿನಿ ಶೆಟ್ಟಿ ಅವರು ವೈದ್ಯಕೀಯ ಸೇವೆ, ಸಾಮಾಜಿಕ ಕಲ್ಯಾಣ ಮತ್ತು ಯುವ ಸಬಲೀಕರಣ ಕ್ಷೇತ್ರಗಳಲ್ಲಿ ನೀಡಿದ ಅಪಾರ ಕೊಡುಗೆಗಾಗಿ ಪ್ರತಿಷ್ಠಿತ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಯೆನೆಪೊಯಾ...

ವಿಟ್ಲ ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತ್ಯು

ಮೃತ ಯುವಕ ಅಳಿಕೆ ಗ್ರಾಮದ ಇಸ್ಮಾಯಿಲ್ (37) ವಿಟ್ಲ :- ತೆಂಗಿನಕಾಯಿ ಕೀಳುತ್ತಿದ್ದಾಗ ಕರೆಂಟ್ ಶಾಕ್ ಹೊಡೆದು ಯುವಕ ಮೃತಪಟ್ಟ ಘಟನೆ ಅಳಿಕೆಯಲ್ಲಿ ನಡೆದಿದೆ. ಅಳಿಕೆ ಗ್ರಾಮದ ಇಬ್ರಾಹಿಂ ಉಸ್ತಾದ್ ಅವರ ಪುತ್ರ ಇಸ್ಮಾಯಿಲ್ (...

ಮಲ್ಪೆ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತ್ಯು

ಮಲ್ಪೆ: ಮಲ್ಪೆ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ(ಎಎಸ್ಸೈ) ವಿಶ್ವನಾಥ್ (56) ಎಂಬವರು ರವಿವಾರ ರಾತ್ರಿ ಹೃದಯಾಘಾತದಿಂದ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಲ್ಪೆ ಪೊಲೀಸ್ ಠಾಣೆಯ ಸಿಬ್ಬಂದಿಗೆ ಹಮ್ಮಿಕೊಳ್ಳಲಾಗಿದ್ದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ವಿಶ್ವನಾಥ್ ಅವರು ಹಾಡುತ್ತಿರುವಾಗ...

ರಂಗ ಸ್ವರೂಪ(ರಿ) ಕುಂಜತ್ತಬೈಲ್ ಸಂಸ್ಥೆಗೆ 2025-26ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪಶಸ್ತಿ

ಮಂಗಳೂರು ಕುಂಜತ್ತಬೈಲ್‌ನ "ರಂಗ ಸ್ವರೂಪ" ಸಂಘವು ಕಳೆದ 20 ವರ್ಷಗಳಿಂದ ಹಲವಾರು ಶೈಕ್ಷಣಿಕ, ಸಾಮಾಜಿಕ ಹಾಗೂ ಪರಿಸರ ಸ್ನೇಹಿ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿರುತ್ತದೆ. ಪ್ರಸ್ತುತ ಪರಿಸರ ಕಾಳಜಿಯೊಂದಿಗೆ, ಸಾಮಾಜಿಕ ಸೇವೆ, ಶೈಕ್ಷಣಿಕ ಕ್ಷೇತ್ರ,...

ಎಕ್ಸಲೆಂಟ್ ಯುವರಾಜ್ ಜೈನ್ ಅವರಿಗೆ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ

ಮೂಡುಬಿದಿರೆ : ಡಾ. ಕಿಲಾರು ಗೋಪಾಲಕೃಷ್ಣ ಪ್ರತಿಷ್ಠಾನ ( ರಿ) ಸಂಪಾಜಿ ಬ್ರಹ್ಮೈಕ್ಯ ಶ್ರೀ ಕೇಶವಾನಂದ ಭಾರತೀ ಶ್ರೀಪಾದರ ಪುಣ್ಯ ಸ್ಮೃತಿಯಲ್ಲಿ ಕೊಡ ಮಾಡುವ ಶ್ರೀ ಕೇಶವಾನಂದ ಭಾರತಿ ಶೈಕ್ಷಣಿಕ ಪ್ರಶಸ್ತಿ ಯನ್ನು...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img