ಪ್ರಧಾನ ಮಂತ್ರಿಗಳ ಆಶಯದಂತೆ ವಿದ್ಯಾರ್ಥಿಗಳ ಭವಿಷ್ಯದ ಕನಸು ಸಾಕಾರ: ಸಂಸದ ಬ್ರಿಜೇಶ್ ಚೌಟ
ಮೂಡಬಿದಿರೆ: ತಾಲೂಕಿನ ಸರಕಾರಿ ಪ್ರೌಢಶಾಲೆ ನೀಕೆ೯ರೆ ಇಲ್ಲಿ ಎಂಆರ್ ಪಿಎಲ್ ನ ರೂ. 35 ಲಕ್ಷ ಅನುದಾನದಲ್ಲಿ ನಿಮಾ೯ಣಗೊಂಡಿರುವ ಹೊಸ...
ಮೂಡಬಿದಿರೆ: ಕಳೆದ ಕೆಲವು ಸಮಯಗಳಿಂದ ಖಾಯಂ ಡಾಕ್ಟರ್ ಹಾಗೂ ಸಿಬಂದಿಗಳ ಕೊರತೆಯನ್ನು ಅನುಭವಿಸುತ್ತಿದ್ದ ಶಿರ್ತಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು. ಟಿ.ಖಾದರ್ ಸೋಮವಾರ ಭೇಟಿ...
ಮೂಡಬಿದಿರೆ: ಫಾಗ್ ಲೈಟ್ ನಲ್ಲಿ ಬೆಂಕಿ ಕಾಣಿಸಿಕೊಂಡು ಕಾರೊಂದು ಸುಟ್ಟ ಘಟನೆ ಮೂಡಬಿದಿರೆ ಪೇಟೆಯಲ್ಲಿ ಸೋಮವಾರ ಸಂಜೆ ನಡೆದಿದ್ದು ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
ಕೋಟೆಬಾಗಿಲಿನ ಮಸೂದು ಅವರು ಇಂದೇ ನಾಲ್ಕು ಗಂಟೆಯ ವೇಳೆಗೆ ಮೂಡುಮಾನಾ೯ಡಿನ...
ಮೂಡಬಿದಿರೆ: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ಮಹಾಸಭೆಯು ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು...
ಮೂಡಬಿದಿರೆ: ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಮೂಡಬಿದಿರೆಯ ಇತಿಹಾಸ ಪ್ರಸಿದ್ಧ ಸಾವಿರ ಕಂಬ ಬಸದಿಯ ಆವರಣದಲ್ಲಿ ಜೈನ ಪ್ರೌಢಶಾಲೆಯ ಎನ್‌ಸಿಸಿ ಕೆಡೆಟ್‌ಗಳು ಯೋಗಾಭ್ಯಾಸ ನಡೆಸಿದರು.
ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯ ಪ್ರಥ್ವಿರಾಜ್ ಶೆಟ್ಟಿ ಕಾರ್ಯಕ್ರಮಕ್ಕೆ...