VL TV Kannada

1479 POSTS

Exclusive articles:

ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನಿಂದ ದೀಪಾವಳಿ ಕುಟುಂಬ ಮಿಲನ ಕಾರ್ಯಕ್ರಮ.

ಉಳ್ಳಾಲ: (ಅ.27) : ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಅಂಗವಾಗಿ ಕುಟುಂಬ ಮಿಲನ ಗೊಂಚಿಲ್ 2025 ಕಾರ್ಯಕ್ರಮ ಪ್ರಕೃತಿ ರಮನೀಯ...

ವಿಮೆನ್ ಇಂಡಿಯಾ ಮೂವ್ಮೆಂಟ್ ರಾಜ್ಯ ಸಮಿತಿ ಸಭೆ

ವಿಮೆನ್ ಇಂಡಿಯಾ ಮೂವ್ಮೆಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯು ರಾಜ್ಯಾಧ್ಯಕ್ಷೆ ಫಾತಿಮಾ ನಸೀಮಾರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆಯಿತು. ರಾಷ್ಟ್ರೀಯ ಉಪಾಧ್ಯಕ್ಷೆ ರೈಹಾನತ್ ಕೇರಳ ರವರು ಮುಖ್ಯ ಅತಿಥಿಯಾಗಿ ಆಗಮಿಸಿ ಸಭೆಯ ಉದ್ಘಾಟನೆಯನ್ನು ಮಾಡುತ್ತಾ...

ಮಂಜೇಶ್ವರ: ಮೀಂಜ ಪಂಚಾಯತ್‌ನ ಐದು ವಾರ್ಡ್‌ಗಳಲ್ಲಿ ಎಸ್‌ಡಿಪಿಐ ಕಣಕ್ಕೆ

ಮೀಂಜ: ಸ್ಥಳೀಯಾಡಳಿತ ಚುನಾವಣೆಯಲ್ಲಿ ಮೀಂಜ ಪಂಚಾಯತ್‌ನ ಚಿಗುರುಪಾದೆ, ಮಜೀರ್‌ಪಲ್ಲ, ಗಾಂಧಿ ನಗರ, ಕಡಂಬಾರು ಮತ್ತು ಮಜಿಬೈಲ್ ಎಂಬೀ ಐದು ವಾರ್ಡ್‌ಗಳಲ್ಲಿ ಎಸ್‌ಡಿಪಿಐ ಸ್ಪರ್ಧಿಸಲಿದೆ ಎಂದು ಮೂಲಗಳು ದೃಢಪಡಿಸಿವೆ. "ಹಕ್ಕುಗಳು ಅರ್ಹರ ಪಾಲಿಗೆ, ಭ್ರಷ್ಟಾಚಾರ ಮುಕ್ತ...

ನಿವೃತ್ತ ಸಹಾಯಕ ಸಿಬಂದಿ ಚಂದ್ರಶೇಖರ ದೇವಾಡಿಗ ನಿಧನ

ಮೂಡುಬಿದಿರೆ : ಜೈನ ಹೈಸ್ಕೂಲಿನ ನಿವೃತ್ತ ಸಹಾಯಕ ಸಿಬಂದಿ ನಾಗರಕಟ್ಟೆ ನಿವಾಸಿ ಚಂದ್ರಶೇಖರ ದೇವಾಡಿಗ (78) ಅವರು ಭಾನುವಾರ ನಿಧನ ಹೊಂದಿದರು. ಜೈನ ಹೈಸ್ಕೂಲಿನಲ್ಲಿ ನಾಲ್ಕು ದಶಕಗಳಿಗೂ ಮಿಗಿಲಾಗಿ ಅವರು ಶ್ರದ್ದೆಯ ಸೇವೆ ಸಲ್ಲಿಸಿದ್ದು...

ಆಳ್ವಾಸ್ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನಗಳ ಕಾಲೇಜು ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಆಗಮನ ಕಾರ್ಯಕ್ರಮ

ಮೂಡುಬಿದಿರೆ: ಯೋಗವನ್ನು ಜಾಗತಿಕ ವೇದಿಕೆಗೆ ಕೊಂಡೊಯ್ದ ನಮ್ಮ ಪ್ರಧಾನಮಂತ್ರಿಗಳ ಪ್ರಯತ್ನದಿಂದ ನ್ಯಾಚುರೋಪತಿ ಹಾಗೂ ಯೋಗ ವೈದ್ಯಕೀಯ ಕ್ಷೇತ್ರಕ್ಕೆ ವಿಶ್ವದಾದ್ಯಂತ ಹೊಸ ಅವಕಾಶಗಳು ಲಭಿಸುತ್ತಿವೆ ಎಂದು ಪುಣೆ ಮೂಲದ ಆತ್ಮನ್ತನ್ ವೆಲ್‌ನೆಸ್ ಸೆಂಟರ್‌ನ ವೈದ್ಯಕೀಯ...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img