VL TV Kannada

1479 POSTS

Exclusive articles:

ಬಿಲ್ಲವ ಮಹಾಮಂಡಲದ ಅಧ್ಯಕ್ಷರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸನ್ಮಾನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮೂಲ್ಕಿಯ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದ ಶ್ರೀ ಪ್ರವೀಣ್ ಭೋಜ ಶೆಟ್ಟಿ ಆಡಳಿತ ಕಚೇರಿಗೆ ಬಿಲ್ಲವ ಮಹಾ ಮಂಡಲದ ಅಧ್ಯಕ್ಷರು ಮತ್ತು ಭಾರತ್ ಕೋಪರೇಟಿವ್ ಬ್ಯಾಂಕ್...

ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಮೀಸಲಿಟ್ಟ ಮೊತ್ತ ಏನಾಯ್ತು..? ಶ್ವೇತ ಪತ್ರ ಹೊರಡಿಸಿ – ಎಸ್.ಡಿ.ಪಿ.ಐ

2025-26 ನೇ ಸಾಲಿನ ಬಜೆಟ್ಟಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಕನಿಷ್ಠ ಮೊತ್ತವನ್ನು ಮೀಸಲಿಟ್ಟು ಅನೇಕ ಯೋಜನೆಗಳನ್ನು ಘೋಷಿಸಿದರು. ಸದರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಮೀಸಲಿಟ್ಟ ಮೊತ್ತವನ್ನು ಬಿಡುಗಡೆ ಮಾಡಿಲ್ಲದಿರುವುದು ಒಂದು ಕಡೆಯಾದರೆ, ಇನ್ನೊಂದು ಕಡೆ...

ಕರಾಟೆ ಸ್ಪರ್ಧೆಯಲ್ಲಿ ಮಿಂಚಿದ ಕೃಷ್ಣಾಪುರದ ಫಾತಿಮತ್ ರಿಫಾತ್

ಮಂಗಳೂರು: ಇತ್ತೀಚೆಗೆ ನಡೆದ ಹೋಬಳಿ ಮಟ್ಟ, ತಾಲೂಕು ಮಟ್ಟ, ಜಿಲ್ಲಾ ಮಟ್ಟ, ತ್ರೋ ಬಾಲ್ ಪಂದ್ಯಾಟದಲ್ಲಿ ವಿಜಯ ಪತಾಕೆ ಹಾರಿಸಿ ಡಿವಿಷನ್ ಗೆ ಆಯ್ಕೆಯಾಗಿರುವ ಕೃಷ್ಣಾಪುರದ 5ನೇ ವಾರ್ಡ್ ಗೆ ಸಂಬಂಧ ಪಟ್ಟ...

ಬೆಂಗಳೂರು: ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ದುಷ್ಕರ್ಮಿ ಪರಾರಿ!

ಬೆಂಗಳೂರು : ಮಹಿಳೆಯನ್ನು ಕೊಂದು ಆಟೋದಲ್ಲಿ ಶವವಿಟ್ಟು ಪ್ರಿಯಕರ ಪರಾರಿ ಆಗಿರುವಂತಹ ಘಟನೆ ಬೆಂಗಳೂರಿನ ತಿಲಕ್ನಗರ ಮುಖ್ಯರಸ್ತೆಯಲ್ಲಿ ನಡೆದಿದೆ. ಸಲ್ಮಾ(35) ಎಂಬ ಮಹಿಳೆಯನ್ನು ಪ್ರಿಯಕರ ಸುಬ್ಬುಮಣಿ ಕೊಂದು ಆಟೋದಲ್ಲಿ ಮೃತದೇಹ ಇಟ್ಟಿದ್ದ....

ಅದ್ದೂರಿಯಾಗಿ ನಡೆದ “ದುಬೈ ಗಡಿನಾಡ ಉತ್ಸವ-2025”

ದುಬೈ : ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಮತ್ತು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಜಂಟಿಯಾಗಿ ಆಯೋಜಿಸಿದ್ದ ನಾಲ್ಕನೇ ವರ್ಷದ "ದುಬೈ ಗಡಿನಾಡ ಉತ್ಸವ-2025" ಕಾರ್ಯಕ್ರಮವು...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img