VL TV Kannada

1479 POSTS

Exclusive articles:

“ಡಿಕೆಯಸ್ಸಿಯ ಉನ್ನತಿಗಾಗಿ ಆತ್ಮವಿಶ್ವಾಸದೊಂದಿಗೆ ಶ್ರಮಿಸಿ ವಿಜಯಗೊಳಿಸಿರಿ”

ಡಿಕೆಯಸ್ಸಿ ಫ್ಯಾಮಿಲಿ ಮುಲಾಖಾತ್ ಜಿದ್ದಾ ಸಮಾರಂಭದಲ್ಲಿ ಸಯ್ಯಿದ್ ಅಹ್ಮದ್ ಮುಖ್ತಾರ್ ತಂಙಳ್ ಅಲ್ ಹೈದ್ರೋಸಿ, ಕುಂಬೋಲ್ ಜಿದ್ದಾ: ಡಿಕೆಯಸ್ಸಿ ಮಕ್ಕಃ ಅಲ್ ಮುಕರ್ರಮ ವಲಯ ಸಮಿತಿ ಅಧೀನದ ಗ್ರಾಂಡ್ ಫ್ಯಾಮಿಲಿ ಮುಲಾಖಾತ್ 2025...

ದೀಪಾವಳಿ ಹಬ್ಬದ ಪ್ರಯುಕ್ತ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಕಡಬ: ಶ್ರೀಹರಿ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್(ರಿ) ಪುಣ್ಯತ್ತಾರು, ಕಾಣಿಯೂರು ಗ್ರಾಮ ಇದರ ವತಿಯಿಂದದೀಪಾವಳಿ ಪ್ರಯುಕ್ತನಡೆದ ಪ್ರೊ ವಾಲಿಬಾಲ್ ಪಂದ್ಯಾಟ ಮತ್ತು ಸಾಧಕರಿಗೆಸನ್ಮಾನ ಕಾರ್ಯಕ್ರಮದಲ್ಲಿ ಸಾಹಿತ್ಯ ಕ್ಷೇತ್ರ ಸಾಧನೆ ಗುರುತಿಸಿ ಸಂಘಟನೆ ವತಿಯಿಂದ ಅಭಿನಂದನ...

ದೆರಳಕಟ್ಟೆಯಲ್ಲಿ ಸ್ವಾಗತ್ ಆಡಿಟೋರಿಯಂ ಉದ್ಘಾಟನೆ, ರಕ್ತದಾನ ಶಿಬಿರ

ದೆರಳಕಟ್ಟೆ: ದೆರಳಕಟ್ಟೆಯ ಹೃದಯ ಭಾಗದಲ್ಲಿ ನಿರ್ಮಾಣಗೊಂಡಿರುವ ಸ್ವಾಗತ್ ಆಡಿಟೋರಿಯಂನ ಭವ್ಯ ಉದ್ಘಾಟನಾ ಸಮಾರಂಭ ನಡೆಯಿತು. ಸಯ್ಯಿದ್ ಅಲಿ ತಂಙಳ್ ಕುಂಬೋಲ್ ಉದ್ಘಾಟಿಸಿದರು. ಸಯ್ಯಿದ್ ಶರಫುದ್ದೀನ್ ತಂಙಳ್ ದುಆ ನೆರವೇರಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕರ್ನಾಟಕ ರಾಜ್ಯ...

ಕತಾರ್: ಅಪಘಾತದಲ್ಲಿ ತೂಮಿನಾಡು ನಿವಾಸಿ ಹಾರೀಸ್ ಮೃತ್ಯು

ದೋಹಾ: ಖತಾರಿನಲ್ಲಿ ಸಂಭವಿಸಿದ ರಸ್ತೆ ಅಪಘಾತವೊಂದರಲ್ಲಿ ತೂಮಿನಾಡು ನಿವಾಸಿಯಾಗಿರುವ ಯುವಕನೊಬ್ಬ ದಾರುಣವಾಗಿ ಮೃತ ಪಟ್ಟಿದ್ದಾನೆ. ತೂಮಿನಾಡು ಹಿಲ್ ಟಾಪ್ ನಗರ ನಿವಾಸಿ ಅಬೂಬಕ್ಕರ್ (ಅಬ್ಬುಚ್ಚ) ಎಂಬವರ ಪುತ್ರ ಹಾರಿಸ್ (39) ಮೃತ ದುರ್ದೈವಿ. ದೋಹಾ ಖತಾರಿನಲ್ಲಿ...

ನೆಲ್ಲಿಕಾರು ಗ್ರಾ. ಪಂನ ಪಿಡಿಒ, ಕಾಯ೯ದಶಿ೯ಗೆ ಬೀಳ್ಕೊಡುಗೆ

ಮಂಗಳೂರು: ನೆಲ್ಲಿಕಾರು ಗ್ರಾಮ ಪಂಚಾಯತ್ ನಲ್ಲಿ ಕಳೆದ 7 ವರ್ಷಗಳಿಂದ ಪ್ರಭಾರ ಪಿಡಿಒ ಆಗಿ ಕಾರ್ಯನಿರ್ವಹಿಸಿ ಇದೀಗ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಗ್ರಾಮ ಪಂಚಾಯತ್ ಗೆ ವರ್ಗಾವಣೆ ಗೊಂಡಿರುವ ಪ್ರಶಾಂತ್...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img