VL TV Kannada

1479 POSTS

Exclusive articles:

ಅಸಹಾಯಕರ ಆಸರೆ ವಿಟ್ಲ ಖಿದ್ಮತ್ ಫೌಂಡೇಶನ್ ಚಾರಿಟಿಗೆ ಐದು ವರ್ಷದ ಸಂಭ್ರಮ

ವಿಟ್ಲ: ಕೊರೋನಾ ಸಂದರ್ಭದಲ್ಲಿ ತುರ್ತು ಸೇವೆಯ ಉದ್ದೇಶದಲ್ಲಿ ಅಸ್ತಿತ್ವಕ್ಕೆ ಬಂದ ವಿಟ್ಲ ಖಿದ್ಮತ್ ಫೌಂಡೇಶನ್ ಕಳೆದ ಐದು ವರ್ಷಗಳಿಂದ ಅಸಾಯಕ ಬಡ ಕುಟುಂಬದ ಕಷ್ಟಗಳಿಗೆ ನೆರವಾಗುವ ಮೂಲಕ ಅವರ ಕಣ್ಣೀರು ಒರೆಸುವ...

ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ: ಎಕ್ಸಲೆಂಟ್ ಮೂಡುಬಿದಿರೆಯ ರಶ್ಮಿತಾ ಶೆಟ್ಟಿ ಪ್ರಥಮ

ಮೂಡುಬಿದಿರೆ: ರಂಗಸಂಸ್ಕೃತಿ ಹುಬ್ಬಳ್ಳಿ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಆಯೋಜಿಸಿದ್ದ ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಶ್ಮಿತಾ ಶೆಟ್ಟಿ...

ಪ್ರಶಾಂತ್ ಪೂಜಾರಿ ಹತ್ಯೆಗೀಡಾಗಿ ಹತ್ತು ವರ್ಷ- ಮನೆಗೆ ನಳಿನ್ ಕುಮಾರ್ ಭೇಟಿ-ಅಕ್ಕಿ,ದಿನಸಿ ವಿತರಣೆ

ಮೂಡುಬಿದಿರೆ: ಬಜರಂಗದಳ ಕಾರ್ಯಕರ್ತ ಪ್ರಶಾಂತ್ ಪೂಜಾರಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಹತ್ತು ವರ್ಷಗಳಾಗಿದ್ದು ಹತ್ತನೇ ವರ್ಷದ ಸ್ಮರಣೆಯ ಅಂಗವಾಗಿ ಇಂದು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಹಾಗೂ ಮಂಗಳೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ನಳಿನ್...

ಕಟ್ಟತ್ತಿಲ ಮಖಾಂ ಉರೂಸ್ ಪ್ರಚಾರ ಸಭೆ

ವಿಟ್ಲ: ಸಾಲೆತ್ತೂರು ಗ್ರಾಮದ ಇತಿಹಾಸ ಪ್ರಸಿದ್ದ ಕಟ್ಟತ್ತಿಲ ಮಖಾಂ ಉರೂಸ್ ಮತ್ತು ಅನ್ನದಾನ2026 ಎಪ್ರಿಲ್ 19 ರಂದು ನಡೆಯಲಿದ್ದು, ಆ ಪ್ರಯುಕ್ತ ಎಪ್ರಿಲ್ 10 ರಿಂದ 19 ರ ತನಕ ವಿವಿಧ ಆಧ್ಯಾತ್ಮಿಕ...

ಮದನಿ ಅಲುಮ್ನಿ ಅಸೋಸಿಯೇಷನ್ ಇದರ ಪ್ರಧಾನ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿ ಆಯ್ಕೆ

ಉಳ್ಳಾಲ: ಮದನಿ ಅಲುಮ್ನಿ ಅಸೋಸಿಯೇಷನ್ ,ಅಳೇಕಲ, ಉಳ್ಳಾಲ ಇದರ ಉಪಾಧ್ಯಕ್ಷ ರಾದ ದಿನೇಶ್ ಶೆಟ್ಟಿಯವರನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ಮಾಡಿ ಹೆಚ್ಚಿನ ಹೊಣೆಗಾರಿಕೆ ಕೊಡಲಾಯಿತು ಇವರು ಶಿಕ್ಷಣ ಸಂಸ್ಥೆ, ಸಂಘ- ಸಂಸ್ಥೆ, ಸಾಮಾಜಿಕ...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img