VL TV Kannada

1553 POSTS

Exclusive articles:

ಅಕ್ಟೋಬರ್ 24,25 & 26ರಂದು ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಬೆಂಚ್ ಪ್ರೆಸ್ ಚಾಂಪಿಯನ್ ಶಿಪ್-2025

ಉಳ್ಳಾಲ: ಕಡಲಂಚಿನ ಸಂಸ್ಥೆಯಾದ ಶ್ರೀ ಶಕ್ತಿ ಭಾರತ್ ವ್ಯಾಯಾಮ ಶಾಲೆ (ರಿ.) ಉಳ್ಳಾಲ್ ಬೈಲ್, ತೊಕ್ಕೊಟ್ಟು ಹಾಗೂ ಕರ್ನಾಟಕ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಮತ್ತು ದಕ್ಷಿಣ ಕನ್ನಡ ಪವರ್ ಲಿಫ್ಟಿಂಗ್ ಅಸೋಸಿಯೇಶನ್ ಇವರ...

ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ಸಭಾ ಕಾರ್ಯಕ್ರಮ

ಮಂಗಳೂರು: ಸ್ತ್ರೀ ಜಾಗೃತಿ ಸಮಿತಿ ಹಾಗು ಗೃಹ ಕಾರ್ಮಿಕರ ಹಕ್ಕುಗಳ ಒಕ್ಕೂಟ ಮಂಗಳೂರು ಇದರ ವತಿಯಿಂದ ದೀಪಾವಳಿಗೆ ಬಕ್ಷೀಸ್ ಬೇಡ ಬೋನಸ್ ನೀಡಬೇಕೆಂದು ದೀಪಾವಳಿ ಪ್ರಚಾರ ಕಾರ್ಯಕ್ರಮವನ್ನು ಕಾವೂರಿನ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಗೃಹ ಕಾರ್ಮಿಕರ...

ಪುತ್ತೂರು: ಆಟೋ ಚಾಲಕನ ಅಡ್ಡಗಟ್ಟಿ ಹಲ್ಲೆ ನಡೆಸಿದ ಪುತ್ತೂರು ಸಂಚಾರಿ ಪೋಲೀಸ್: SDTU ಆಟೋ ಯೂನಿಯನ್ ಖಂಡನೆ

ಪೋಲಿಸರ ಅಮಾನತಿಗೆ ಒತ್ತಾಯ ಪುತ್ತೂರು: ನಗರದಲ್ಲಿ ರಿಕ್ಷಾ ಚಾಲಕನ ಮೇಲೆ ಪುತ್ತೂರು ಸಂಚಾರಿ ಠಾಣಾ ಪೋಲೀಸರಿಬ್ಬರು ಕ್ಷುಲ್ಲಕ ಕಾರಣಕ್ಕಾಗಿ ರಿಕ್ಷಾವನ್ನು ಅಡ್ಡಗಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ, ಅವಾಚ್ಯವಾಗಿ ನಿಂದಿಸಿದ ಕೃತ್ಯವನ್ನು ಸೋಶಿಯಲ್ ಡೆಮಾಕ್ರಟಿಕ್ ಆಟೋ...

‘ಮಕ್ಕಳನ್ನು ಪ್ರೀತಿಯಿಂದ ಅಪ್ಪಿಕೊಳ್ಳುವುದೇ ಕೇರಳದ ಪರಂಪರೆ’; ಸಚಿವ ವಿ.ಶಿವನ್‌ಕುಟ್ಟಿ

ಶಿರೋವಸ್ತ್ರ ಧರಿಸಿದ ವಿದ್ಯಾರ್ಥಿನಿಯೊಂದಿಗೆ ನಿಂತಿರುವ ಫೋಟೋವನ್ನೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ತಿರುವನಂತಪುರಂ: ಶಿರೋವಸ್ತ್ರ ನಿಷೇಧದಿಂದಾಗಿ ಪಳ್ಳುರುಥಿ ಸೇಂಟ್ ರೀತಾಸ್ ಶಾಲೆಯ ಎಂಟನೇ ತರಗತಿಯ ವಿದ್ಯಾರ್ಥಿನಿ ಶಾಲೆಯನ್ನು ಬದಲಾಯಿಸುತ್ತಿರುವ ಸನ್ನಿವೇಶಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ...

ಆಳ್ವಾಸ್‌ನಲ್ಲಿ ನಡೆದ 10 ದಿನಗಳ ಎನ್‌ಸಿಸಿ ಶಿಬಿರ ಸಂಪನ್ನ

ಮೂಡುಬಿದಿರೆ: ನ್ಯಾಷನಲ್ ಕ್ಯಾಡೆಟ್ ಕಾರ್ಪ್ಸ್ನ (ಎನ್‌ಸಿಸಿ) 18 ಕರ್ನಾಟಕ ಬೆಟಾಲಿಯಾನ್‌ನಿಂದ ಆಳ್ವಾಸ್‌ನ ವಿದ್ಯಾಗಿರಿಯ ಆವರಣದಲ್ಲಿ 10 ದಿನಗಳ ಸಂಯೋಜಿತ ವಾರ್ಷಿಕ ತರಬೇತಿ ಶಿಬಿರ ನಡೆಯಿತು. ಮಂಗಳೂರಿನ ಎನ್‌ಸಿಸಿ ಸಮೂಹದ ಮುಖ್ಯ ಕಛೇರಿಯ...

Breaking

ಆಲ್ ಇಂಡಿಯಾ ಪ್ರಾಕ್ಟಿಸಿಂಗ್ ಲಾಯರ್ಸ್ ಕೌನ್ಸಿಲ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ಅಧ್ಯಕ್ಷರಾಗಿ ಅಡ್ವೊಕೇಟ್ ಸಿದ್ದಿಕ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೊಕೇಟ್ ತಾಜುದ್ದೀನ್...

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...
spot_imgspot_img