VL TV Kannada

1479 POSTS

Exclusive articles:

ಮಂಗಳೂರು ವಿವಿಯಲ್ಲಿ ‘ಕಲಾದರ್ಪಣ’ಚಿತ್ರಕಲಾ ಶಿಬಿರ ಉದ್ಘಾಟನೆ

ಕೊಣಾಜೆ; ಕಂಪ್ಯೂಟರ್ ಗ್ರಾಫಿಕ್ಸ್, ಕೃತಕ ಬುದ್ಧಿಮತ್ತೆಯಂತಹ ನೂತನ ತಂತ್ರಜ್ಞಾನಗಳಿಂದ ನಾವು ವಾಸ್ತವತೆಯನ್ನು ಮರೆಯದೆ ನೈಜತೆಯ ಭಾವವನ್ನು ಬೆಳೆಸಿಕೊಂಡರೆ ಜೀವನೋತ್ಸಾಹ ಮೂಡಲು ಸಾಧ್ಯವಾಗುತ್ತದೆ. ತಂತ್ರಜ್ಞಾನದ ಹೊರತಾದ ಭಾವಜ್ಞಾನದ ಪ್ರಪಂಚಕ್ಕೊಂದು ರಂಗಿದೆ. ಇಂತಹ ಚಿತ್ರಕಲಾ...

ಮಂಗಳೂರು ವಿವಿ: ಬ್ಯಾರಿ ಅಧ್ಯಯನ ಪೀಠದಿಂದ ಬ್ಯಾರಿ ಭಾಷಾ ದಿನಾಚರಣೆ

ಮಂಗಳೂರು, ಅ.3: ಮಂಗಳೂರು ವಿಶ್ವವಿದ್ಯಾನಿಲಯದ ಅಧೀನದಲ್ಲಿರುವ ಬ್ಯಾರಿ ಅಧ್ಯಯನ ಪೀಠದಿಂದ ನಗರದ ಮಂಗಳೂರು ವಿವಿ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶುಕ್ರವಾರ ಬ್ಯಾರಿ ಭಾಷಾ ದಿನ ಆಚರಿಸಲಾಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕರ್ನಾಟಕ ರಾಜ್ಯ ಕಾರ್ಮಿಕ...

ಮೇಲ್ತೆನೆಯಿಂದ ಬ್ಯಾರಿ ಭಾಷಾ ದಿನಾಚರಣೆ

ದೇರಳಕಟ್ಟೆ, ಅ.3: ಬ್ಯಾರಿ ಎಲ್ತ್‌ಕಾರ್-ಕಲಾವಿದಮಾರೊ ಕೂಟ (ಮೇಲ್ತೆನೆ) ಇದರ ವತಿಯಿಂದ ಬ್ಯಾರಿ ಭಾಷಾ ದಿನವನ್ನು ನಾಟೆಕಲ್‌ನಲ್ಲಿರುವ ಎಲೈಟ್ ಟ್ಯೂಶನ್ ಸೆಂಟರ್‌ನಲ್ಲಿ ಶುಕ್ರವಾರ ಆಚರಿಸಲಾಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೇಲ್ತೆನೆಯ ಗೌರವಾಧ್ಯಕ್ಷ ಆಲಿಕುಂಞಿ ಪಾರೆ ಆಧುನಿಕ...

ಕರ್ನಾಟಕ ಹೈಕೋರ್ಟ್ ನ್ಯಾಯಧೀಶರಾಗಿ ಆಯ್ಕೆಯಾದ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ತ್ಯಾಗರಾಜ್ ಎನ್.ಇನವಳ್ಳಿ ರವರಿಗೆ ಹುಟ್ಟೂರ ಸನ್ಮಾನ

ಕರ್ನಾಟಕ ರಾಜ್ಯದ ಹೈ ಕೋರ್ಟ್ ನ್ಯಾಯಧೀಶರಾಗಿ ಆಯ್ಕೆಯಾದ ಉಳ್ಳಾಲ ತಾಲೂಕಿನ ಪಾವೂರು ಗ್ರಾಮದ ದಿವಂಗತ ಕೆ.ಪಿ ನಾರಾಯಣ ಮಾಸ್ಟರ್ ರವರ ಮಗನಾದ ಪಾವೂರು ತ್ಯಾಗರಾಜ್ ಎನ್.ಇನವಳ್ಳಿ ರವರು ಅಧಿಕಾರ ವಹಿಸಿದ ನಂತರ 03/10/2025...

ಪಿ.ಬಿ. ಅಬ್ದುಲ್ ರಹಿಮಾನ್ ಹಾಜಿ ಬಪ್ಪಳಿಗೆ ನಿಧನ: ದ.ಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಸಂತಾಪ

ಪುತ್ತೂರು: ಪಿ.ಬಿ‌.ಅಬ್ದುಲ್ ರಹಿಮಾನ್ ಹಾಜಿ (ಬಪ್ಪಳಿಗೆ ಅದ್ರಾಮ ಹಾಜಿ )ರವರು ಆರೋಗ್ಯದಲ್ಲಿ ಏರುಪೇರಾಗಿ ರಾತ್ರಿ 01:30ರ ಸಮಯದಲ್ಲಿ ಮಂಗಳೂರಿನ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದ ದುಃಖದ ವಾರ್ತೆಯನ್ನು ಕೇಳಲು ಸಾಧ್ಯವಾಯಿತು. ಇವರ ನಿಧನಕ್ಕೆ...

Breaking

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...
spot_imgspot_img