VL TV Kannada

1478 POSTS

Exclusive articles:

ಮುಡಿಪು ಜನಶಿಕ್ಷಣ ಟ್ರಸ್ಟ್ ವತಿಯಿಂದ ವಿಶ್ವ ಸಾಕ್ಷರತಾ ದಿನ ಕಾರ್ಯಕ್ರಮ

ಮುಡಿಪು: ಇತ್ತೀಚಿನ ದಿನಗಳಲ್ಲಿ ಜಾಲತಾಣದ ಪ್ರಭಾವದಿಂದ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗಿದ್ದು ಮನೆಮನೆ ಗ್ರಂಥಾಲಯ ಅಭಿಯಾನ ಉತ್ತಮ ಯೋಚನೆ ಎಂದುಡಯಟ್ ಪ್ರಾಂಶುಪಾಲ ಸದಾನಂದ ಪೂಂಜಾ ಹೇಳಿದರು.ಮುಡಿಪು ಜನಶಿಕ್ಷಣ ಟ್ರಸ್ಟ್ ಆಶ್ರಯದಲ್ಲಿ ಸರ್ವೋದಯ ಮಂಟಪದಲ್ಲಿ...

ಕಲ್ಕಟ್ಟ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್ ಸಮಾರೋಪ

ದೇರಳಕಟ್ಟೆ : ಇಲ್ಯಾಸ್ ಜುಮಾ ಮಸೀದಿ ಹಾಗೂ ರಿಫಾಯಿಯ್ಯ ಮದ್ರಸ ಕಲ್ಕಟ್ಟ ಇದರ ಆಶ್ರಯದಲ್ಲಿ 1500 ವರ್ಷದ ಮೀಲಾದುನ್ನಬಿ ಆಚರಣೆ ಪ್ರಯುಕ್ತ ಎರಡು ದಿನಗಳ ಕಾಲ ನಡೆದ ಮದ್ರಸ ವಿದ್ಯಾರ್ಥಿಗಳ ಮೀಲಾದ್ ಫೆಸ್ಟ್...

ʻಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಪಾರದರ್ಶಕತೆ ಕಾಯ್ದುಕೊಳ್ಳಲು ಸಹಕಾರಿʼ-ಮಂಜುನಾಥ ಭಂಡಾರಿ

. . . ಮಂಗಳೂರು: ʻರಾಜ್ಯದಲ್ಲಿ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ವೋಟಿಂಗ್ ಯಂತ್ರ ಬದಲಿಗೆ ಬ್ಯಾಲೆಟ್ ಪೇಪರ್ ಬಳಸಲು ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಧಾರ ಸ್ವಾಗತಾರ್ಹ ಮತ್ತು ಶ್ಲಾಘನೀಯ. ದೇಶದಲ್ಲಿ ಅಕ್ರಮ ಮತದಾನ,...

ಸೆ.12 ರಂದು ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025

ಉಳ್ಳಾಲ: ಯುನೈಟೆಡ್ ಎಂಪವರ್‌ಮೆಂಟ್ ಅಸೋಸಿಯೇಶನ್ ಉಳ್ಳಾಲ ವಲಯವು ಯುವ ನಾಯಕತ್ವ, ವೃತ್ತಿ ಮಾರ್ಗದರ್ಶನ ಮತ್ತು ಸಮಾಜ ನಿರ್ಮಾಣದಲ್ಲಿ ಯುವಕರ ಪಾತ್ರವನ್ನು ಬಲಪಡಿಸುವ ಉದ್ದೇಶದೊಂದಿಗೆ "ಕಮ್ಯೂನಿಟಿ ಯೂತ್ ಲೀಡರ್ಸ್ ಮೀಟ್ 2025” ಕಾರ್ಯಕ್ರಮವನ್ನು...

ಪ್ರಚೋದನಕಾರಿ ಹೇಳಿಕೆ; ನರಸಿಂಹ ಶೆಟ್ಟಿ ಮಾಣಿ ವಿರುದ್ಧ ಪ್ರಕರಣ ದಾಖಲು

►ಪೆರ್ನೆಯಲ್ಲಿ ದನ ಕಳವು ಪ್ರಕರಣ ಬಂಟ್ವಾಳ : ಪೆರ್ನೆಯಲ್ಲಿ ದನ ಕಳವು ಮಾಡಿ ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ಹಂಚಿಕೊಂಡು ಕೋಮು ಸೌಹಾರ್ದತೆ ಹಾಳುಗೆಡವಲು ಯತ್ನಿಸಿದ ಆರೋಪದಲ್ಲಿ ನರಸಿಂಹ ಶೆಟ್ಟಿ ಮಾಣಿ ಎಂಬಾತನ...

Breaking

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...

ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ನಲ್ಲಿರಕ್ತದಾನ ಶಿಬಿರ

ದೇರಳಕಟ್ಟೆ 19: ಮಂಗಳೂರು ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಹಾಗೂ ಕಸ್ತೂರ್ಬಾ ಮೆಡಿಕಲ್...
spot_imgspot_img