ಮೂಡಬಿದಿರೆ: ಮೂಡಬಿದಿರೆಯಲ್ಲಿ ನಡೆಯುವ ಕಂಬಳದಲ್ಲಿ ವಿದ್ಯಾಥಿ೯ಗಳು ಏಕಬಳಕೆಯ ವಸ್ತುಗಳನ್ನು ಬಳಸದಂತೆ ಮಕ್ಕಳಿಗೆ ಶಾಲೆಗಳಲ್ಲಿ ಜಾಗೃತಿಯನ್ನು ಮೂಡಿಸುವ ಕಾಯ೯ವನ್ನು ಈ ಬಾರಿ ಪುರಸಭೆಯು ಕೈಗೊಂಡಿದೆ. ಒಂಟಿಕಟ್ಟೆಯ ಕಡಲಕೆರೆ ನಿಸಗ೯ಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ...
ಮೂಡುಬಿದಿರೆ: ಅಗ್ನಿಪಥ್ ಯೋಜನೆಯಡಿ ಜ.30ರಿಂದ ಫೆಬ್ರವರಿ 14ರವರೆಗೆ ಸ್ವರಾಜ್ಯ ಮೈದಾನದಲ್ಲಿ ನಡೆಯಲಿರುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಗೆ ಮೈದಾನವು ಅಗತ್ಯವಿರುವ ಸಕಲ ಸಿದ್ಧತೆಗಳೊಂದಿಗೆ ಸಜ್ಜಾಗಿದೆ.
ಶುಕ್ರವಾರ ಬೆಳಗ್ಗೆ 3 ಗಂಟೆಯಿಂದ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದ್ದು,...