ಹರೇಕಳ, ಫೆ.16: ಎಸ್ಸೆಸ್ಸೆಫ್ ಹರೇಕಳ ಸೆಕ್ಟರ್ ವತಿಯಿಂದ ಕಣಚೂರ್ ಆಸ್ಪತ್ರೆ ದೇರಳಕಟ್ಟೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವು ಮುಹಿಯುದ್ದೀನ್ ಜುಮಾ ಮಸೀದಿ ಬೈತಾರ್ ವಠಾರದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಹರೇಕಳ ರಾಮಕೃಷ್ಣ...
ರಿಯಾದ್: ಸೌದಿ ಅರೇಬಿಯಾದಲ್ಲಿ ಚಂದ್ರದರ್ಶನವಾಗಿರುವ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿ ಫೆಬ್ರವರಿ 18ರಿಂದ(ಬುಧವಾರ) ರಮಳಾನ್ ತಿಂಗಳು ಉಪವಾಸ ಆರಂಭವಾಗಲಿದೆ ಎಂದು ಸೌದಿ ಅರೇಬಿಯಾದ ಸುದ್ದಿ ಮೂಲಗಳು ತಿಳಿಸಿವೆ.
ಮಂಗಳೂರು: ಇಂದು ಚಂದ್ರದರ್ಶನವಾಗದ ಕಾರಣ ಗುರುವಾರದಿಂದ ರಮಝಾನ್ ಪ್ರಾರಂಭ ಎಂದು ಉಳ್ಳಾಲ ಖಾಝಿ ಸುಲ್ತಾನುಲ್ ಉಲಮಾ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್, ದ.ಕ ಜಿಲ್ಲಾ ಖಾಝಿ ಶೈಖುನಾ ತ್ವಾಖಾ ಉಸ್ತಾದ್ ಮತ್ತು ಉಡುಪಿ ಜಿಲ್ಲಾ ಖಾಝಿ...
ಬಂಟ್ವಾಳ: ಬಂಟ್ವಾಳ ಪುರಸಭೆಯಲ್ಲಿ ಕುಡಿಯುವ ನೀರು ಸರಬರಾಜು ಮಾಡುವ ಗುತ್ತಿಗೆ ಪಡೆದ ಗುತ್ತಿಗೆದಾರರು ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜನ್ನು ಮೂರು ನಾಲ್ಕು ದಿವಸಗಳ ಕಾಲ ಸ್ಥಗಿತಗೊಳಿಸಿ ಸಾರ್ವಜನಿಕರಿಗೆ ಮೂಲಭೂತ ಸೌಲಭ್ಯದ ಕೃತಕ ಸಮಸ್ಯೆಯನ್ನು...
ಮೂಡಬಿದಿರೆ: ತಾಲೂಕಿನ ಕೆ.ಪಿ.ಎಸ್ ಮಿಜಾರ್ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಮಕ್ಕಳ ಸಂತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮೂಡಬಿದಿರೆ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಅವರು ಬಾಳೆ ಹೂವನ್ನು ಅರಳಿಸುವ ಮೂಲಕ ಕಾಯ೯ಕ್ರಮವನ್ನು ಉದ್ಘಾಟಿಸಿದರು. ನಂತರ...