ಮೂಡಬಿದಿರೆ: ಜನವರಿ 3 ಮತ್ತು 4ರಂದು ಮೈನವಿರೇಳಿಸುವ ಚತುಶ್ಚಕ್ರ ಹಾಗೂ ದ್ವಿಚಕ್ರ ವಾಹನಗಳ ರಾಷ್ಟ್ರಮಟ್ಟದ ಂuಣoಘಿ 2026 ಆಟೋಕ್ರಾಸ್ ರ‍್ಯಾಲಿ ಮತ್ತು ಮೋಟಾರ್ ಸ್ಪೋರ್ಟ್ಸ್ ಕ್ರೀಡಾಕೂಟ ಮೂಡುಬಿದಿರೆಯಲ್ಲಿ ಆಯೋಜಿಸಲಾಗಿದೆ ಎಂದು ರ‍್ಯಾಲಿ ಆಯೋಜಕ...
ಮೂಡುಬಿದಿರೆ: ಇಲ್ಲಿನ ಅಬ್ದುಲ್ ಜಬ್ಬಾರ್ ಉಸ್ತಾದ್ ಮೆಮೋರಿಯಲ್ ಅಲ್ ಬಿರ್ ಇಂಟರ್ನ್ಯಾಶನಲ್ ಸ್ಕೂಲ್ ಕೋಟೆಬಾಗಿಲು ಇದರ ನೂತನ ಶಾಲಾ ಕಟ್ಟಡ ಲೋಕಾರ್ಪಣೆ ಹಾಗೂ ಸಮಸ್ತದ ವಿದ್ಯಾಭ್ಯಾಸ ಮಂಡಳಿಯ ಅಧೀನದಲ್ಲಿ ಕಾರ್ಯಚರಿಸುವ ಅಲ್...
ಮೂಡುಬಿದಿರೆ : ಹೊಸಬೆಟ್ಟು ಗ್ರಾಮ ಪಂಚಾಯತ್ ನ ನೂತನ ಕಟ್ಟಡಕ್ಕೆ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಶುಕ್ರವಾರ ಶಿಲಾನ್ಯಾಸಗೈದರು. ಮಾಜಿ ಸಚಿವ ಕೆ. ಹೊಸಬೆಟ್ಟು ಗ್ರಾ. ಪಂ. ಅಧ್ಯಕ್ಷೆ ಸೌಮ್ಯ ಸದಾಶಿವ ಅಧ್ಯಕ್ಷತೆ...
ವಿಟ್ಲ: ಸುನ್ನೀ ಕೋ ಓರ್ಡಿನೇಷನ್ ಸಮಿತಿ ವಿಟ್ಲ ವತಿಯಿಂದ ಸಾರ್ವಜನಿಕ ಸೇವೆಯಲ್ಲಿ ನಿರತವಾಗಿರುವ ಆಂಬುಲೆನ್ಸ್ ಸೇವೆ ನಾಲ್ಕು ವರ್ಷ ಪೂರೈಸಿತು.ತಾಜುಲ್ತಾ ಜುಲ್ ಉಲಮಾ ಸ್ಮರಣಾರ್ಥ ಸಾರ್ವಜನಿಕ ಸೇವೆ ಸಲ್ಲಿಸುತ್ತಾ ತಾಜುಲ್ ಉಲಮಾ ನಿರ್ವಹಣಾ...
ಮೂಡುಬಿದಿರೆ: ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ 2026- 28ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಮೂಡುಬಿದಿರೆ ಸಮಾಜ ಮಂದಿರದಲ್ಲಿ ಗುರುವಾರ ನಡೆಯಿತು.
ಕರ್ನಾಟಕ ರಾಜ್ಯ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ,ಜಿಲ್ಲಾ ಸಂಘದ...