ಮೂಡುಬಿದಿರೆ: ರಾಷ್ಟ್ರೀಯ ಹೆದ್ದಾರಿ ವಿದ್ಯಾಗಿರಿ-ಮೂಡುಬಿದಿರೆ ಗಾಂಧಿನಗರದಲ್ಲಿ ಶುಕ್ರವಾರ ರಾತ್ರಿ ಆಟೋ ರಿಕ್ಷಾವೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಆಸ್ಪತ್ರಗೆ ದಾಖಲಾಗಿದ್ದಾರೆ.
ಗಾಂಧಿನಗರದ ಕರ್ದಬೆಟ್ಟು ನಿವಾಸಿ ಶಂಕರ್ ಆಚಾರ್ಯ ಗಾಯಗೊಂಡ ವ್ಯಕ್ತಿ. ಅವರು...
ಬೆಂಗಳೂರು: ಇತ್ತೀಚಿನ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಬೆಳವಣಿಗೆಗಳು ಕರ್ನಾಟಕದ ಮುಸ್ಲಿಂ ಸಮುದಾಯದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿವೆ. ಕಾಂಗ್ರೆಸ್‌ನ ನಿಷ್ಠಾವಂತ ಕಾರ್ಯಕರ್ತ ಎಂದು ಕರೆಸಿಕೊಳ್ಳುವ ಸಾದಿಕ್...
ಮಂಗಳೂರು: "ಅಕ್ಷರ ಸಂತ" ಎಂದೇ ಜನಪ್ರಿಯರಾಗಿರುವ ಹರೇಕಳ ಹಾಜಬ್ಬನವರು ದೃಢಸಂಕಲ್ಪ, ಕರುಣೆ ಮತ್ತು ದೂರದೃಷ್ಟಿ ಹೇಗೆ ಸಮಾಜವನ್ನು ಬದಲಿಸಬಲ್ಲದು ಎಂಬುದಕ್ಕೆ ಒಂದು ಅದ್ಭುತ ಉದಾಹರಣೆ. ಮಂಗಳೂರು ವಿಶ್ವವಿದ್ಯಾನಿಲಯವು ತನ್ನ 44ನೇ ಘಟಿಕೋತ್ಸವದ ಸಂದರ್ಭದಲ್ಲಿ...
ಮಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ...
ಕೊಚ್ಚಿ: ಅಸೆಂಬ್ಲಿ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಗ್ಗೆ ಉಂಟಾದ ರಾಜಕೀಯ ವಿವಾದಗಳ ಬೆನ್ನಲ್ಲೇ ಎಸ್‌ಡಿಪಿಐ (SDPI) ತನ್ನ ಅಭ್ಯರ್ಥಿಯನ್ನು ಹಿಂಪಡೆದಿದೆ. ಅಭ್ಯರ್ಥಿ ಕೆ.ಎಂ. ಅಶ್ರಫ್ ನಾಮಪತ್ರ ಹಿಂಪಡೆದಿದ್ದಾರೆ.
ರಾಜ್ಯ ನಾಯಕತ್ವದ ಸೂಚನೆಯಂತೆ...