ಉಳ್ಳಾಲ: ಅಯಾದಿ ಕ್ಲೌಡ್‌ವರ್ಸಿಟಿ ಯ ಮಂಗಳೂರು ಕಾರ್ಪೊರೇಟ್ ಕಚೇರಿಯನ್ನು ತೊಕ್ಕೊಟ್ಟು ರಹಮತ್ ಕಾಂಪ್ಲೆಕ್ಸ್‌ನಲ್ಲಿ ಗುರುವಾರ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ ಮುಖ್ಯ ಅತಿಥಿಯಾಗಿದ್ದರು. ಉಳ್ಳಾಲ ಸಯ್ಯಿದ್ ಮದನಿ ದರ್ಗಾ ಶರೀಫ್...
ಡೊಂಬಿವಲಿ : ಕಲೆ, ಶಿಕ್ಷಣ, ಅನಿಮೇಷನ್ ಹಾಗೂ ಸಮಾಜಮುಖಿ ಕ್ಷೇತ್ರಗಳಲ್ಲಿ ತಮ್ಮದೇ ಆದ ವಿಶಿಷ್ಟ ಗುರುತನ್ನು ಮೂಡಿಸಿರುವ ಕಲಾವಿದ, ಅನಿಮೇಟರ್, ಗುರು ಹಾಗೂ ಅನಿಮೇಷನ್ ಚಿತ್ರ ನಿರ್ದೇಶಕ ಜಯ ಸಾಲಿಯನ್ ಅವರನ್ನು ಡೊಂಬಿವಲಿ...
ಮಂಗಳೂರು: ದಕ್ಷಿಣ ಕನ್ನಡ ಬಸ್ಸು ಮಾಲಕರ ಸಂಘ ಇದರ ಅಧ್ಯಕ್ಷರಾಗಿ ಅಝೀಝ್ ಪರ್ತಿಪಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳೂರಿನ ಹಂಪನ್‌ಕಟ್ಟೆಯಲ್ಲಿರುವ “ಮಿಲಾಗ್ರಿಸ್ ಸೆನೆಟ್ ಹಾಲ್” ಸಭಾಂಗಣದಲ್ಲಿ ದ.ಕ. ಬಸ್ಸು ಮಾಲಕರ ಸಂಘದ ವಾರ್ಷಿಕ ಮಹಾಸಭೆಯು ನಡೆಯಿತು....
ಮಂಗಳೂರು: ಭಾನುವಾರ ಸಂಜೆ ನಾಲ್ಕು ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ರಾಬರ್ಟ್ ಸಿಕ್ವೇರಾ ಸಭಾಂಗಣದಲ್ಲಿ ಫಾತಿಮಾ ರಲಿಯಾ ಅವರ ಅನುಭವ ಕಥನ 'ಕೀಮೋ' ಬಿಡುಗಡೆಯಾಗಲಿದೆ. ಡಾ. ಶ್ರೀನಿವಾಸ ಕಕ್ಕಿಲ್ಲಾಯ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು,...
ಕೊಣಾಜೆ: ಕೃತಕ ಬುದ್ದಿಮತ್ತೆಯು ಕೇವಲ ತಾಂತ್ರಿಕ ಪ್ರಗತಿ ಮಾತ್ರವಲ್ಲ, ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚುತ್ತಿರುವ ಆರೋಗ್ಯ ರಕ್ಷಣೆ ಬೇಡಿಕೆಗಳು, ರೋಗಗಳ ಆರಂಭಿಕ ಪತ್ತೆ ಮತ್ತು ನಿಖರ ಔಷಧದಂತಹ ಸವಾಲುಗಳನ್ನು ಎದುರಿಸುವಲ್ಲಿ ಇದು ಅತ್ಯಗತ್ಯವಾದ ...