VL TV Kannada

1553 POSTS

Exclusive articles:

ಎಲ್‌ಪಿಜಿ ಕೊರತೆ, ಬೆಲೆ ಏರಿಕೆ ವಿರುದ್ಧ ಆಟೋ ರಾಜಕನ್ಮಾರ್ ಯೂನಿಯನ್‌ನಿಂದ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳಿಗೆ ಎಲ್‌ಪಿಜಿ ಅನಿಲದ ತೀವ್ರ ಕೊರತೆ ಮತ್ತು ಅನಿಯಂತ್ರಿತ ಬೆಲೆ ಏರಿಕೆಯನ್ನು ಖಂಡಿಸಿ ಆಟೋ ರಾಜಕನ್ಮಾರ್ ಯೂನಿಯನ್ (ರಿ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಹಾಗೂ ಆಹಾರ ಮತ್ತು...

ಕಿನ್ಯದಲ್ಲಿ ಸುಸಜ್ಜಿತ ‘ಗ್ರಾಮೀಣ ದತ್ತಿ ಆರೋಗ್ಯ ಕೇಂದ್ರ’: ಏಪ್ರಿಲ್ 5ರಂದು ನೂತನ ಕಟ್ಟಡದ ಶಿಲಾನ್ಯಾಸ

​ಕಿನ್ಯ: ಕಳೆದ ಐದು ವರ್ಷಗಳಿಂದ ಉಳ್ಳಾಲ ತಾಲೂಕಿನ ಕಿನ್ಯ ಗ್ರಾಮದ ಸುತ್ತಮುತ್ತಲಿನ ಜನರಿಗೆ ನಿರಂತರವಾಗಿ ಆರೋಗ್ಯ ಮತ್ತು ವೈದ್ಯಕೀಯ ಸೇವೆಗಳನ್ನು ನೀಡುತ್ತಾ ಬಂದಿರುವ 'ಗೋಲ್ಡನ್ ಹೆಲ್ತ್ ಫೌಂಡೇಶನ್ (ರಿ) ಕಿನ್ಯ' ಸಂಸ್ಥೆಯು ಇದೀಗ...

ಕನ್ನಡದ ಸಾಮರಸ್ಯದ ನೆಲೆಗಳು: ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆ – ಮಂಗಳೂರಿನಲ್ಲಿ ಪೂರ್ವ ಸಿದ್ಧತಾ ಸಭೆ

ಮಂಗಳೂರು: ದಿನಾಂಕ 13/04/2026 ರಂದು ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ “ಕನ್ನಡದ ಸಾಮರಸ್ಯದ ನೆಲೆಗಳು” ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗುತ್ತಿರುವ ಮಹತ್ವದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಭವ್ಯವಾಗಿ ನಡೆಯಲಿದೆ. ಈ...

ಕಲ್ಕಟ್ಟ: ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ 2026-27ನೇ ಸಾಲಿನ ಶಾಲಾ ಪ್ರವೇಶಾತಿ ಆರಂಭ

​ಕಲ್ಕಟ್ಟ: ಗುಣಮಟ್ಟದ ಶಿಕ್ಷಣ ಮತ್ತು ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಹೆಸರಾಗಿರುವ ಕಲ್ಕಟ್ಟದ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಂಡಿದೆ.​ಸರ್ಕಾರಿ ಶಾಲೆಯಾದರೂ ಖಾಸಗಿ...

ಶಿಕ್ಷಣ, ಸಾಂಸ್ಕೃತಿಕ ಸಾಧಕ ಡಾ.ಎಂ ಮೋಹನ ಆಳ್ವರಿಗೆ ಬೆಂಗಳೂರು ನಗರ ವಿವಿಯಿಂದ ಗೌರವ ಡಾಕ್ಟರೇಟ್

ಮೂಡಬಿದಿರೆ: ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಕ್ರೀಡಾ ಕ್ಷೇತ್ರಗಳಲ್ಲಿ ಅನನ್ಯ ಸೇವೆ ಸಲ್ಲಿಸುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಎಂ. ಮೋಹನ್ ಆಳ್ವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಘೋಷಿಸಿದೆ. ಏಪ್ರಿಲ್ 0l4ರಂದು ಬೆಂಗಳೂರಿನ...

Breaking

ಆಲ್ ಇಂಡಿಯಾ ಪ್ರಾಕ್ಟಿಸಿಂಗ್ ಲಾಯರ್ಸ್ ಕೌನ್ಸಿಲ್‌ನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಅಸ್ತಿತ್ವಕ್ಕೆ

ಅಧ್ಯಕ್ಷರಾಗಿ ಅಡ್ವೊಕೇಟ್ ಸಿದ್ದಿಕ್ ಹಾಜಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಡ್ವೊಕೇಟ್ ತಾಜುದ್ದೀನ್...

ರಾಜ್ಯಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟ: ಆಳ್ವಾಸ್ ಕ್ರೀಡಾಪಟುಗಳ ಗಮನಾಹ೯ ಸಾಧನೆ

ಮೂಡುಬಿದಿರೆ: ಮೈಸೂರು ದಸರಾ ಪ್ರಯುಕ್ತ ಆಯೋಜಿಸಲಾದ ರಾಜ್ಯಮಟ್ಟದ ದಸರಾ ಸಿಎಂ ಕಪ್...

ಪುತ್ತಿಗೆ ಗುಂಡ್ಯಡ್ಕದಲ್ಲಿ ಮನೆಗೆ ಸಿಡಿಲು ಬಡಿದು ಹಾನಿ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗುಂಡ್ಯಡ್ಕ ಶ್ರೀನಿವಾಸಪುರ ವಿಠೋಭ ಭಜನಾ...

ಮೂಡಬಿದಿರೆ: ಧವಲಾ ಕಾಲೇಜಿನಲ್ಲಿ ಮಂಗಳೂರು ವಿವಿ ಮಟ್ಟದ ‘ವೇಯ್ಟ್ ಲಿಫ್ಟಿಂಗ್’ ಸ್ಪರ್ಧೆ ಉದ್ಘಾಟನೆ

ಮೂಡುಬಿದಿರೆ: ಇಲ್ಲಿನ ಶ್ರೀ ಧವಲಾ ಕಾಲೇಜಿನಲ್ಲಿ 2026-27ನೇ ಸಾಲಿನ ಮಂಗಳೂರು ವಿಶ್ವವಿದ್ಯಾನಿಲಯ...
spot_imgspot_img