ಮೂಡಬಿದಿರೆ: ಶ್ರೀ ವಿಷ್ಣುಮೂರ್ತಿ ದೇವಸ್ಥಾನ ಮಿಜಾರು ಇದರ ಜೀರ್ಣೋದ್ಧಾರದ ವಿಜ್ಞಾಪನಾ ಪತ್ರವನ್ನು ಗುರುಪುರ ವಜ್ರದೇಹಿ ಮಠದ ರಾಜಾಶೇಕಾರನಂದ ಸ್ವಾಮೀಜಿ ಮಿಜಾರಿನ ಹರಿಭಜನಾ ಮಂಡಳಿ ಇದರ ವೇದಿಕೆಯಲ್ಲಿಮಂಗಳವಾರ ಸಂಜೆ ಬಿಡುಗಡೆಗೊಳಿಸಿದರು.
ಈ ಸಂದರ್ಭದಲ್ಲಿ ಜೀರ್ಣೋದ್ಧಾರ...
ಮೂಡಬಿದಿರೆ: ಕನ್ನಡ ಸಾಹಿತ್ಯ ಪರಿಷತ್ತು ಮೂಡುಬಿದಿರೆ ತಾಲೂಕು ಘಟಕದ ಆಶ್ರಯದಲ್ಲಿ ಫೆಬ್ರವರಿ 21ರಂದು ನಡೆಯಲಿರುವ ದ್ವಿತೀಯ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಯಿತು.
ಕಡಂದಲೆ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ...
ಸಿನಿಮಾ ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡಲಿ: ಫಾ. ಓಸ್ವಾಲ್ಡ್ ಮೊಂತೇರೋ
ಮಂಗಳೂರು: ಜನರನ್ನು ಬಹುಬೇಗ ಆಕರ್ಷಿಸುವ ಸಿನಿಮಾವು ಮನರಂಜನೆಯೊಂದಿಗೆ ಸಮಾಜಕ್ಕೆ ಸಂದೇಶ ನೀಡುವಂತಾಗಬೇಕು, ಕೊಂಕಣಿ ಭಾಷಾ ಸಿನಿಮಾಕ್ಕೆ ಉತ್ತಮ ಭವಿಷ್ಯವಿದೆ. ತಂತ್ರಜ್ಞರು, ಕಲಾವಿದರು ಜೊತೆಯಾಗಿ...
ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ ಡಾ.ಬಿ.ಎಸ್. ಮಂಜುನಾಥ ಸ್ವಾಮಿ ಬುಧವಾರ ಅಧಿಕಾರ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ, ಪರೀಕ್ಷಾಂಗ ಕುಲಸಚಿವರಾದ ಪ್ರೊ.ದೇವೇಂದ್ರಪ್ಪ, ಪ್ರೊ.ಗಣೇಶ್ ಸಂಜೀವ್ ಹಾಗೂ ಇನ್ನಿತರ...
ಮೂಡಬಿದಿರೆ: ಮೂಡಬಿದಿರೆ ವಲಯ ಮೊಬೈಲ್ ರಿಟೈಲರ್ಸ್ ವತಿಯಿಂದ ಆಯೋಜಿಸಲಾದ ಮೂರನೇ ಆವೃತ್ತಿಯ ಲೀಗ್ ಮಾದರಿಯ ಕ್ರಿಕೆಟ್ ಪಂದ್ಯಾಟದಲ್ಲಿ ಸಮಾರೋಪ ಸಮಾರಂಭದಲ್ಲಿ ಬೆದ್ರ ಕ್ರಿಕೆಟ್ ಯೂನಿಯನ್ ಅಧ್ಯಕ್ಷ ಅಶ್ರಫ್ ವಾಲ್ಪಾಡಿ ಅವರನ್ನು ಸನ್ಮಾನಿಸಲಾಯಿತು.
ಈ...