VL TV Kannada

1115 POSTS

Exclusive articles:

ಡಿ. 20ರಂದು ಹಿರಿಯ ಪತ್ರಕತ೯ ಧನಂಜಯ ಮೂಡುಬಿದಿರೆಗೆ “ಸ್ಪೂತಿ೯ ರತ್ನ” ಪ್ರಶಸ್ತಿ ಪ್ರದಾನ

ಮೂಡುಬಿದಿರೆ : ತಾಲೂಕಿನ ಬೆಳುವಾಯಿಯ ಸ್ಪೂರ್ತಿ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆ ಮತ್ತು ತರಬೇತಿ ಕೇಂದ್ರದಲ್ಲಿ ಡಿ.20 ರಂದು ನಡೆಯಲಿರುವ ‘ಸ್ಪೂರ್ತಿ ಕಲಾ ಸಂಭ್ರಮ-2025’ ಕಾರ್ಯಕ್ರಮದಲ್ಲಿ ಮೂಡುಬಿದಿರೆಯ ಹಿರಿಯ ಪತ್ರಕರ್ತ ಧನಂಜಯ ಮೂಡುಬಿದಿರೆ...

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್

ಮಂಗಳೂರು ವಿವಿ ಅಂತರ ಕಾಲೇಜು ಸಾಂಸ್ಕೃತಿಕ ಸ್ಫರ್ಧೆಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ ಸತತ 24 ವರ್ಷಗಳಿಂದ ಪಾರಮ್ಯ ಮೆರೆಯುತ್ತಿರುವ ಆಳ್ವಾಸ್ ಮೂಡುಬಿದಿರೆ: ಕೊಣಾಜೆಯ ಮಂಗಳಗAಗೋತ್ರಿಯ ಆವರಣದಲ್ಲಿ ನಡೆದ ಮಂಗಳೂರು ವಿವಿ ಅಂತರ ಕಾಲೇಜು...

ಶ್ರೀರಂಗಪಟ್ಟಣದಲ್ಲಿ “ಹನುಮ ಮಾಲೆ” ಯಾತ್ರೆಗೂ ಮುನ್ನ ಡಿಐಜಿಪಿಗೆ ಸೆಕ್ಷನ್ 144 ನಿಷೇಧಾಜ್ನೆ ಜಾರಿಗೊಳಿಸಲು ಎಸ್ಡಿಪಿಐ ಮನವಿ

ಮೈಸೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮೈಸೂರು ನಿಯೋಗದಿಂದ ಡಾಕ್ಟರ್ ಬೋರಲಿಂಗಯ್ಯ ಪೊಲೀಸ್ ಉಪ ಮಹಾನಿರೀಕ್ಷಕರು ದಕ್ಷಿಣ ವಲಯ DIGP ರವರನ್ನು ಭೇಟಿ ಮಾಡಿ ದಿನಾಂಕ 03/12/25 ರಂದು “ಹಿಂದೂ ಜಾಗರಣ...

ಹಿಂದೂ ಸಮಾಜಕ್ಕೆ ಮಾದರಿ ನಾಯಕ ದಿ.ಸುಖಾನಂದ ಶೆಟ್ಟಿ: ದಿನೇಶ್ ಪುತ್ರನ್

ಮೂಡುಬಿದಿರೆ : ಜಾತಿ ಮತ ಭೇದವಿಲ್ಲದೆ ಹುಟ್ಟು ಹೋರಾಟಗಾರರಾಗಿದ್ದವರು ದಿ. ಸುಖಾನಂದ ಶೆಟ್ಟಿ ಅವರು. ಜಿಲ್ಲೆಯಲ್ಲಿ ಹಿಂದೂ ಸಂಘಟನೆ ಬಲಿಷ್ಠವಾಗಲು ಸುಖಾನಂದ ಶೆಟ್ಟಿ ಕಾರಣ. ಅವರ ನೆನಪು ಶಾಶ್ವತ. ಹಿಂದೂ ಸಮಾಜಕ್ಕಾಗಿ ಅವರು...

ತೆಂಕಮಿಜಾರಿನಲ್ಲಿ ಕುಡುಬಿ ಕುಟುಂಬಗಳಿಗೆ ನಕಲಿ ಹಕ್ಕುಪತ್ರ ವಿತರಣೆ

ಮೂಲಭೂತ ಸೌಕಯ೯ಗಳಿಗಾಗಿ ಪರದಾಡುತ್ತಿವೆ 35ಕ್ಕೂ ಅಧಿಕ ಕುಟುಂಬಗಳು ಮೂಡುಬಿದಿರೆ : ತಾಲೂಕಿನ ತೆಂಕಮಿಜಾರಿನಲ್ಲಿ ಬಡವರಿಗೆ ವಿತರಣೆ ಮಾಡಿರುವ ನಿವೇಶನ ಹಕ್ಕುಪತ್ರವು ನಕಲಿಯಾಗಿದ್ದರಿಂದ 35ಕ್ಕೂ ಅಧಿಕ ಕುಡುಬಿ ಕುಟುಂಬಗಳು ಮೂಲಭೂತ ಸೌಕಯ೯ಗಳಿಗಾಗಿ ಪರದಾಡುತ್ತಿವೆ. ತೆಂಕಮಿಜಾರು...

Breaking

ವಿಟ್ಲ: ಕರೈಯಲ್ಲಿ ಗೋವು ಸಾಗಾಟ ತಡೆದು, ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ವಿಟ್ಲ (ಫೆ. 27): ಗುರುವಾರ ರಾತ್ರಿ ಸುಮಾರು 10 ಗಂಟೆಯ ವೇಳೆಗೆ...

ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಉಮ್ರಾ ಬಸ್ ಅಪಘಾತ; ಮೂವರು ಭಾರತೀಯರ ಮೃತ್ಯು; ಹಲವರಿಗೆ ಗಾಯ

ಜೆದ್ದಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ...

ಓಂ ಶ್ರೀ ಗಣೇಶ ಯುವಕ ಮಂಡಲ, ಮಹಿಳಾ ಮಂಡಲ ಹಾಗೂ ಭಜನಾ ಮಂಡಳಿಯ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಫೆ.27ರಂದು

ಉಳ್ಳಾಲ: ಕಳೆದ 35 ವರ್ಷಗಳಿಂದ ಧಾರ್ಮಿಕ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ...

ಆಧುನಿಕ ಶಿಕ್ಷಣದೊಂದಿಗೆ ದೇಶಕ್ಕೆ ಕೊಡುಗೆಯಾಗಬಲ್ಲ ಆವಿಷ್ಕಗಳನ್ನು ಮಾಡಿ: ಕಾಳಹಸ್ತೇಂದ್ರ ಸ್ವಾಮೀಜಿ

ಮೂಡುಬಿದಿರೆ: ವಿಶ್ವಕಮ೯ರು ಸಮಾಜದವರು ಸಾಂಪ್ರದಾಯಿಕವಾಗಿ ತಾಂತ್ರಿಕ ಕೌಶಲವನ್ನು ಸಹಜವಾಗಿ ಮೈಗೂಡಿಸಿಕೊಂಡಿದ್ದು ಮುಂದೆ...
spot_imgspot_img