ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ ಜಾಮೀನು ಅರ್ಜಿ ವಜಾ

Date:

ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್‌ಗೆ ಜಾಮೀನು

ನವದೆಹಲಿ: ಯುಎಪಿಎಯಡಿ ಬಂಧಿತ ಉಮರ್ ಖಾಲಿದ್, ಶರ್ಜಿಲ್ ಇಮಾಮ್‌ಗೆ ಸುಪ್ರೀಂ ಕೋರ್ಟ್ ಜಾಮೀನು ನಿರಾಕರಿಸಿದೆ.

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ಅರವಿಂದ್ ಕುಮಾರ್ ಮತ್ತು ಎನ್.ವಿ. ಅಂಜಾರಿಯಾ ಅವರನ್ನೊಳಗೊಡ ಪೀಠವು ಅವರಿಗೆ ಜಾಮೀನು ನಿರಾಕರಿಸಿದೆ.

ಉಮರ್ ಖಾಲಿದ್, ಶರ್ಜೀಲ್ ಇಮಾಮ್‌ ಜಾಮೀನು ನಿರಾಕರಿಸಿದರೆ ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಗೆ ಸುಪ್ರೀಂಕೋರ್ಟ್ 12 ಷರತ್ತು ವಿಧಿಸಿ ಜಾಮೀನು ನೀಡಿದೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯಡಿ(UAPA) ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ಆರೋಪಿಗಳು ಐದು ವರ್ಷಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿದ್ದಾರೆ.

2020 ಫೆ.23 ರಿಂದ ಫೆ.29 ರವರೆಗೆ ನಡೆದ ಗಲಭೆಯಲ್ಲಿ 53 ಮಂದಿ ಮೃತಪಟ್ಟಿದ್ದರು. ಈ ಗಲಭೆಗೆ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ ಪ್ರಚೋದನೆ ನೀಡಿದ್ದೇ ಕಾರಣ ಎಂದು ದೆಹಲಿ ಪೊಲೀಸರು ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...