ಬಜ್ಪೆ ಪಟ್ಟಣ ಪಂಚಾಯತ್: ಖಾತೆ ತೆರೆದ ಎಸ್‌ಡಿಪಿಐ

Date:

ಮಂಗಳೂರು: ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, 5ನೇ ವಾರ್ಡ್ ಅಡು ಕ್ಷೇತ್ರದ ಎಸ್‌ಡಿಪಿಐ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಗುಲ್ಸಾನ್ ಕರೀಂ ಮತ್ತು 6ನೇ ಕ್ಷೇತ್ರದಲ್ಲಿ ಎಸ್‌ಡಿಪಿಐ ಅಭ್ಯರ್ಥಿ ವೀಣಾ ಡಿಸೋಜಾ ಗೆಲುವಿನ ನಗೆ ಬೀರಿದ್ದಾರೆ. ಈ ಮೂಲಕ ನೂತನವಾಗಿ ರಚನೆಯಾದ ಬಜ್ಪೆ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ ಎಸ್‌ಡಿಪಿಐ ತನ್ನ ಖಾತೆ ತೆರೆದಿದೆ.

ಮತ ಎಣಿಕೆ ಕಾರ್ಯ ನಡೆಯುತ್ತಿದ್ದು ಮಧ್ಯಾಹ್ನದ ವೇಳೆಗೆ ಎಲ್ಲ ಕ್ಷೇತ್ರದ ಫಲಿತಾಂಶ ಹೊರಬೀಳಲಿದೆ. ಆ ಮೂಲಕ ಬಜ್ಪೆ ಪಟ್ಟಣ ಪಂಚಾಯತ್ ಮೊದಲ ಆಡಳಿತ ಯಾರ ಪಾಲಿಗೆ ದೊರೆಯಲಿದೆ ಎಂಬ ಕುತೂಹಲಕ್ಕೆ ತೆರೆ ಬೀಳಲಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ದಾವಣಗೆರೆ ಸಾಮೂಹಿಕ ಅತ್ಯಾಚಾರ ಪ್ರಕರಣ: ವಿಮೆನ್ ಇಂಡಿಯಾ ಮೂವ್ಮೆಂಟ್ ಖಂಡನೆ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿ ಮಹಿಳೆಯ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೂನ್ 21: ಮೂಡಬಿದಿರೆಯಲ್ಲಿ ಜಿಲ್ಲಾ ಕಂಬಳ ಸಮಿತಿ ಮಹಾಸಭೆ

ಮೂಡಬಿದಿರೆ: ರಾಜ್ಯ ಕಂಬಳ ಅಸೋಸಿಯೇಷನ್ ಹಾಗೂ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ...

ಉಡುಪಿ: ತಾಯಿಯ ಕಂಕುಳಲ್ಲಿದ್ದ ಮಗುವಿನ ತಲೆಗೆ ಬಿದ್ದ ತೆಂಗಿನಕಾಯಿ; ಒಂದೂವರೆ ವರ್ಷದ ಕಂದಮ್ಮ ದಾರುಣ ಸಾವು

ಉಡುಪಿ : ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪದ ಹೆರಂಜೆಯಲ್ಲಿ ಹೃದಯವಿದ್ರಾವಕ ಘಟನೆ...

ಜನ ಸಾಮಾನ್ಯರಿಗೆ ಹಕ್ಕುಗಳು ನಿರಾಕರಣೆಯಾದಾಗ ಹೋರಾಟ ರೂಪಿಸುವುದು ನಾಯಕರ ಮೊದಲ ಜವಾಬ್ದಾರಿ: ಶಾಕಿರ್ ಅಳಕೆಮಜಲ್

ಬಂಟ್ವಾಳ, ಜೂನ್ 11: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ)...