ಡಿ.13 ರಿಂದ 15 ರವರೆಗೆ ಎಸ್‌ಡಿಪಿಐ ವತಿಯಿಂದ ಬೆಳಗಾವಿ ಚಲೋ ಅಂಬೇಡ್ಕರ್ ಜಾಥಾ

Date:

ಬೆಳಗಾವಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಸಾಮಾಜಿಕ ನ್ಯಾಯಕ್ಕಾಗಿ, ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ-3 ಡಿಸೆಂಬರ್ 13 ರಿಂದ 15 ರವರೆಗೆ ನಡೆಯಲಿದೆ.

2B ಮೀಸಲಾತಿ ಮರುಸ್ಥಾಪಿಸಿ 8%ಗೆ ಏರಿಸಿ, ವಿವಾದಾತ್ಮಕ ಎಸ್.ಐ.ಆರ್ ರಾಜ್ಯದಲ್ಲಿ ಜಾರಿಗೊಳಿಸುವುದಿಲ್ಲವೆಂದು ನಿರ್ಣಯ ಕೈಗೊಳ್ಳಿ, ಒಳ ಮೀಸಲಾತಿ ಗೊಂದಲ ಪರಿಹರಿಸಿ. ರೈತ ವಿರೋಧಿ ಜಾನುವಾರು ಪ್ರತಿಬಂಧಕ ಕಾನೂನನ್ನು ರದ್ದುಪಡಿಸಿ. ಖಾಲಿ ಹುದ್ದೆಗಳನ್ನು ಭರ್ತಿಗೊಳಿಸಿ ಮೊದಲಾದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಸ್‌ಡಿಪಿಐ ಕರ್ನಾಟಕ ರಾಜ್ಯ ಸಮಿತಿ ವತಿಯಿಂದ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ ಹಮ್ಮಿಕೊಳ್ಳಲಾಗಿದೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...