ಬಿಜೆಪಿ ಮುಲ್ಕಿ ಮೂಡಬಿದಿರೆ ಮಂಡಲದಿಂದ “ಒಂದು ಗಿಡ ತಾಯಿಯ ಹೆಸರಿನಲ್ಲಿ” ಕಾಯ೯ಕ್ರಮಕ್ಕೆ ಚಾಲನೆ

Date:

ಮೂಡುಬಿದಿರೆ: “ವಿಶ್ವ ಪರಿಸರ ದಿನ”ದ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಮುಲ್ಕಿ- ಮೂಡುಬಿದಿರೆ ಮಂಡಲದ ವತಿಯಿಂದ “ಒಂದು ಗಿಡ ತಾಯಿಯ ಹೆಸರಿನಲ್ಲಿ” ಗಿಡ ನೆಡುವ ಕಾರ್ಯಕ್ರಮಕ್ಕೆ ಬಿ.ಜೆ.ಪಿ ಕಾರ್ಯಾಲಯ ಬಳಿ ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಮಂಡಲ ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ, ನಗರ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಲಕ್ಷ್ಮಣ್ ಪೂಜಾರಿ, ಜಿಲ್ಲಾ ಎಸ್ ಸಿ ಮೋರ್ಚಾದ ಅಧ್ಯಕ್ಷ ಜಗನ್ನಾಥ್ ಬೆಳುವಾಯಿ, ಪುರಸಭಾ ಮಾಜಿ ಉಪಾಧ್ಯಕ್ಷ ನಾಗರಾಜ್ ಪೂಜಾರಿ ಒಂಟಿಕಟ್ಟೆ, ಯುವ ಮೋರ್ಚಾ ಅಧ್ಯಕ್ಷ ಕುಮಾರ್ ಪ್ರಸಾದ್, ಪುತ್ತಿಗೆ ಮಹಾಶಕ್ತಿ ಕೇಂದ್ರದ ಕಾರ್ಯದರ್ಶಿ ಶಿವಕುಮಾರ್ ಶೆಟ್ಟಿ, ನಗರ ಮಹಾ ಶಕ್ತಿ ಕೇಂದ್ರದ ಕಾರ್ಯದರ್ಶಿ ಯಶವಂತ್ ಮಾಸ್ತಿಕಟ್ಟೆ, ಮಂಡಲ ಸಾಮಾಜಿಕ ಜಾಲತಾಣದ ಸಹ ಸಂಚಾಲಕ ಪ್ರಶಾಂತ್ ಅಮೀನ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ ಅಧ್ಯಕ್ಷರಾಗಿ ಸಿ.ಎ. ಸುನಿಲ್ ಭಂಡಾರಿ ಆಯ್ಕೆ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ರಾಜ್ಯ ಲೆಕ್ಕಪರಿಶೋಧಕರ ಸಂಘದ (KSCAA) ಅಧ್ಯಕ್ಷರಾಗಿ...

ಆಗಸ್ಟ್ 26 ರಂದು ಅಬುದಾಬಿಯಲ್ಲಿ ಬೃಹತ್ ಮೀಲಾದ್ ಸಮಾವೇಶಕ್ಕೆ ಭರದ ಸಿದ್ಧತೆ

ಅಬುದಾಬಿ: ಪ್ರವಾದಿ ಮುಹಮ್ಮದ್ ﷺ ರವರ ಜನ್ಮದಿನದ ಪ್ರಯುಕ್ತ ಕರ್ನಾಟಕ ಕಲ್ಚರಲ್...

ಗ್ರೀನ್ ವೀವ್ ಶಾಲೆಯಲ್ಲಿ ನವೋದ್ಯಮ ಮತ್ತು ಉದ್ಯಮಶೀಲತಾ ಅರಿವು ಕಾರ್ಯಕ್ರಮ

ಕೊಣಾಜೆ, ಆ.18: ಗ್ರೀನ್ ವೀವ್ ಪ್ರೌಢಶಾಲೆ,ಅಡ್ಕರೆಪಡ್ಪು, ಇಲ್ಲಿನ ಅಟಲ್ ಟಿಂಕರಿಂಗ್ ಲ್ಯಾಬ್...

ಈದ್ ಮಿಲಾದ್ ಸಾರ್ವತ್ರಿಕ ರಜೆ ಆಗಸ್ಟ್ 25ಕ್ಕೆ ಬದಲಾವಣೆ: ಉಸ್ತುವಾರಿ ಸಚಿವ, ಡಿಸಿ ಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಸ್ಟ್ 25 ರಂದು ಮೀಲಾದ್ ಸರಕಾರಿ...