ವಿಭಿನ್ನ ರೀತಿಯಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ

Date:

ಮಂಗಳೂರು: ದ.ಕ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ವತಿಯಿಂದ ನಗರದ ವಿ.ಟಿ ರಸ್ತೆಯ ಚೇತನಬಾಲವಿಕಾಸ ಕೇಂದ್ರದಲ್ಲಿ ಸ್ವಾತಂತ್ರಯೋತ್ಸವ ಆಚರಿಸಲಾಯಿತು.

ಬಿಜೆಪಿ ಪ್ರಭಾರಿ ಸಂಜಯ್ ಪ್ರಭು ಧ್ವಜಾರೋಹಣಗೈದರು. ಸಂಸದ ಬ್ರಿಜೇಶ್ ಚೌಟ ಅವರು ಕೇಂದ್ರದ ವಿಧ್ಯಾರ್ಥಿಗಳಿಗೆ ಹಣ್ಣುಹಂಪಲು ವಿತರಿಸಿದರು.
ಬಳಿಕ ಮಾತನಾಡಿದ ಅವರು ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾವು ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸುತ್ತಿರುವುದು ನೋಡಿ‌ ನನಗೆ ತುಂಬಾ ಸಂತೋಷವಾಗಿದೆ.
ದೇಶದ 450ಕೋಟಿ ಜನರು ಒಂದಾಗಿ ಒಟ್ಟಾಗಿ ಸಂಕಲ್ಪ ಮಾಡಬೇಕು ಎಂಬುದು ನಮ್ಮ ಪ್ರಧಾನ ಮಂತ್ರಿ ಕನಸಾಗಿದೆ.‌ 2047ರಲ್ಲಿ ವಿಕಸಿತ ಭಾರತವನ್ನು ನಿರ್ಮಾಣ
ಮಾಡಲು ಎಲ್ಲರೂ ಶಕ್ತಿ ತುಂಬಬೇಕು ಎಂದು ಹೇಳಿದರು.

ದ.ಕ ಹಿಂದುಳಿದ ವರ್ಗಗಳ ಕಲ್ಯಾಣ ಇಖಾಖೆ ಜಿಲ್ಲಾಧಿಕಾರಿ ಬಿಂದಿಯಾ‌ ಎನ್. ನಾಯಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ದ.ಕ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರ.ಕಾರ್ಯದರ್ಶಿ ಡಾ.ಎ.ಕೆ.ಜಮಾಲ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ದ.ಕ ಜಿಲ್ಲಾ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಟಿ.ಎ.ಶಾನವಾಜ್,
ಸೇವಾ ಭಾರತಿಯ ಗೌರವ ಕಾರ್ಯದರ್ಶಿ ಎಚ್.ನಾಗರಾಜ್ ಭಟ್, ಶಾಲಾ‌‌‌ ಮುಖ್ಯೋಪಾಧ್ಯಾಯಿನಿ ಸುಪ್ರಿತಾ,
ಅಲ್ಪಸಂಖ್ಯಾತ ಮೋರ್ಚಾದ ರಾಜ್ಯ ಕಾರ್ಯದರ್ಶಿ ಜೆಸ್ಸೆಲ್ ಡಿ.ಸೋಜ , ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಸಿರಾಜ್ ಮುಡಿಪು, ಜಿಲ್ಲಾ ಉಪಾಧ್ಯಕ್ಷ ರಾದ ಅಸ್ಗರ್ ಮುಡಿಪು, ಸಿದ್ದೀಕ್ ತಲಪಾಡಿ,‌ಸಲೀಂ ಬೆಂಗ್ರೆ ಪ್ರ.ಕಾರ್ಯದರ್ಶಿ ಹರ್ಷದ್ ಪೊಪಿ, ಮುಖಂಡರಾದ ಎ.ಆರ್ ಬೋಳಾರ್, ವಿನ್ಸೆಂಟ್ ಉದಯ ಡಿಸೊಜಾ, ರಹ್ಮಾತಾಲಿ ಕಿನ್ಯ, ಮುಂತಾದವರು ಉಪಸ್ಥಿರರಿದ್ದರು

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಲೂಡೊ ಬೋರ್ಡ್ ಶಂಕು ಆಕಾರದ ಪ್ಲಾಸ್ಟಿಕ್ ಕಾಯ್ನ್ ನುಂಗಿದ ಎಂಟರ ಬಾಲಕಿ ಉಸಿರುಗಟ್ಟಿ ಸಾವು.

ತೊಕ್ಕೊಟ್ಟು ಸಮೀಪದ ಕೊಲ್ಯದಲ್ಲಿ ದಾರುಣ ಘಟನೆ. ಉಳ್ಳಾಲ:ಫೆ-21:ಸಹೋದರ ಸಹೋದರಿಯೊಂದಿಗೆ ಮನೆಯಲ್ಲಿ ಲೂಡ ಆಟದಲ್ಲಿ...

ಹಿರಿಯ ಪತ್ರಕರ್ತ ಸುಂದರ ಕಬಕ ನಿಧನ

ಮಂಗಳೂರು; ಕಬಕ ನಿವಾಸಿ ಹಲವು ರಾಜ್ಯ ಮಟ್ಟದ ಟೀವಿ ಚಾನಲುಗಳಲ್ಲಿ ಕಾರ್ಯ...

ಬಸ್ ದುರಂತದಲ್ಲಿ ಮೃತಪಟ್ಟ ಅಟೋ ಚಾಲಕನ ಕುಟುಂಬಕ್ಕೆ ನೆರವು

ಉಳ್ಳಾಲ: ಇತ್ತೀಚೆಗೆ ತಲಪಾಡಿ ಯಲ್ಲಿ ನಡೆದ ಬಸ್ ದುರಂತದಲ್ಲಿ ಮೃತಪಟ್ಟ ದ.ಕ....

ವಿದ್ಯಾರ್ಥಿಗಳಿಂದ ಬಸ್ ನಿರ್ವಾಹಕನ ಮೇಲೆ ಹಲ್ಲೆಗೆ ಖಂಡನೆ

ಉಳ್ಳಾಲ: ಫೆ.19ರಂದು ಗುರುವಾರ ಬೆಳಿಗ್ಗೆ ಬಿಸಿ ರೋಡ್‌ನಿಂದ ವಯಾ ಮಂಚಿ–ಮುಡಿಪು ಕಡೆ...