ಬಂಟರ ಸಂಘ (ರಿ.) ಬಜಪೆ ವಲಯಾಧ್ಯಕ್ಷರಾಗಿ ಶ್ರೀ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಆಯ್ಕೆ

Date:

ಮಂಗಳೂರು: ಬಂಟರ ಸಂಘ (ರಿ.) ಬಜಪೆ ವಲಯದ ಮುಂದಿನ 3 ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸಮಾಜಮುಖಿ ಸೇವಾ ಮನೋಭಾವದ ಸರಳ ವ್ಯಕ್ತಿತ್ವದ ಶ್ರೀ ವೇಣುಗೋಪಾಲ್ ಶೆಟ್ಟಿ, ಪಡುಮನೆ ಕರಂಬಾರು ಆಯ್ಕೆಯಾಗಿದ್ಧಾರೆ.
ಹೋಟೆಲ್ ಉದ್ಯಮಿಯಾಗಿರುವ ವೇಣುಗೋಪಾಲ್ ಎಲ್ ಶೆಟ್ಟಿ ಅವರು ಮುಂಬೈ ಥಾಣೆ ಬಂಟ್ಸ್ ಬಂಟ್ಸ್ ಅಸೋಸಿಯೇಷನ್ ಸಂಘದ ಅಧ್ಯಕ್ಷರಾಗಿ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದಾರೆ.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾಗಿ, ಹಲವಾರು ಸಂಘ ಸಂಸ್ಥೆಗಳಲ್ಲಿ ತನ್ನನ್ನು ತೊಡಗಿಸಿಕೊಂಡಿರುವ ವೇಣುಗೋಪಾಲ್ ಶೆಟ್ಟಿ ಅವರು ಸಮಾಜ ಸೇವೆಯೊಂದಿಗೆ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ದುಡಿದಿದ್ದಾರೆ.

LEAVE A REPLY

Please enter your comment!
Please enter your name here

Share post:

Subscribe

spot_imgspot_img

Popular

More like this
Related

ಮೂರು ವರ್ಷಗಳ ಬಳಿಕ ಕೆಪಿಸಿಸಿ ಕಚೇರಿಗೆ ಭೇಟಿ ನೀಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್

ಬೆಂಗಳೂರು: ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಮೂರು ವರ್ಷಗಳ ಬಳಿಕ ಕೆಪಿಸಿಸಿ...

ಕನಿಷ್ಠ ಎರಡು ಪರಿಷತ್ ಸ್ಥಾನ, ಒಂದು ರಾಜ್ಯಸಭಾ ಸ್ಥಾನ ಮುಸ್ಲಿಮರಿಗೆ ಕೊಡಿ: ಕಾಂಗ್ರೆಸ್‌ಗೆ ರಾಜ್ಯ ಮುಸ್ಲಿಮ್ ಸಂಘಟನೆಗಳ ಒಕ್ಕೂಟ ಆಗ್ರಹ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಹಾಗೂ ರಾಜ್ಯಸಭಾ ಚುನಾವಣೆಗಳು ಹತ್ತಿರವಾಗುತ್ತಿರುವ ಬೆನ್ನಲ್ಲೇ...

ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ 42 ರೂ. ಏರಿಕೆ

ಹೊಸದಿಲ್ಲಿ: 19 ಕೆಜಿ ತೂಕದ ವಾಣಿಜ್ಯ ಸಿಲಿಂಡರ್ ಬೆಲೆಯನ್ನು ಇಂದಿನಿಂದಲೇ ಜಾರಿಗೆ...