ಮಂಗಳೂರು: ಶುಕ್ರವಾರ ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಫ್ಲೈಓವರ್ ಮೇಲೆ ನಡೆದ ರೌಡಿಶೀಟರ್ ಆರಿಫ್ ಹತ್ಯೆ ಪ್ರಕರಣಕ್ಕೆ ಸಂಬoಧಿಸಿದoತೆ ಮಹತ್ವದ ಸುಳಿವು ಲಭ್ಯವಾಗಿದೆ. ಕೃತ್ಯಕ್ಕೆ ಬಳಸಲಾಗಿದ್ದ ಕಾರು ಬಂಟ್ವಾಳ ತಾಲೂಕಿನ ಬುಡೋಳಿಯಲ್ಲಿ ಪತ್ತೆಯಾಗಿದೆ.
ಮಾಹಿತಿ ಸಿಗುತ್ತಿದ್ದಂತೆ ಸ್ಥಳಕ್ಕೆ...
ಕೊಚ್ಚಿ: ಅಸೆಂಬ್ಲಿ ಚುನಾವಣೆಯಲ್ಲಿ ಮಂಜೇಶ್ವರ ಕ್ಷೇತ್ರದಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಬಗ್ಗೆ ಉಂಟಾದ ರಾಜಕೀಯ ವಿವಾದಗಳ ಬೆನ್ನಲ್ಲೇ ಎಸ್ಡಿಪಿಐ (SDPI) ತನ್ನ ಅಭ್ಯರ್ಥಿಯನ್ನು ಹಿಂಪಡೆದಿದೆ. ಅಭ್ಯರ್ಥಿ ಕೆ.ಎಂ. ಅಶ್ರಫ್ ನಾಮಪತ್ರ ಹಿಂಪಡೆದಿದ್ದಾರೆ.
ರಾಜ್ಯ ನಾಯಕತ್ವದ ಸೂಚನೆಯಂತೆ...
ಉಡುಪಿ : ಉದ್ಯಾವರ ಬೊಳ್ಜೆಯ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಸೇವಾ ಸಮಿತಿ (ರಿ.) ಯ 2026-29 ನೇ ಸಾಲಿಗೆ ಕಾರ್ಯಕಾರಿ ಸಮಿತಿಯು ಅಸ್ತಿತ್ವಕ್ಕೆ ಬಂದಿದ್ದು, ಅಧ್ಯಕ್ಷರಾಗಿ ಉದ್ಯಮಿ ಪ್ರಕಾಶ್ ಟಿ. ಕೋಟ್ಯಾನ್...
ಕಾವೂರು: ಪ್ರಚಲಿತ ಚಾರಿಟೇಬಲ್ ಟ್ರಸ್ಟ್ (ರಿ)ಮಂಗಳೂರು ಇದರ ವತಿಯಿಂದ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮವು ಜ್ಯೋತಿನಗರದಲ್ಲಿ ನಡೆಯಿತು.
ಕಾವೂರು ಪೋಲೀಸ್ ಠಾಣಾ ಸಬ್ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ ಬಿರಂದಾರ್ ರವರು ಯುವ ಜನತೆಯು ಮಾದಕ...
ಮೂಡುಬಿದಿರೆ: ಹಂಪಿ ಕನ್ನಡ ವಿಶ್ವವಿದ್ಯಾಲಯದ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಆಳ್ವಾಸ್ ಕಾಲೇಜಿನ (ಸ್ವಾಯತ್ತ) ಕುವೆಂಪು ಸಭಾಂಗಣದಲ್ಲಿ...