ಕರಾವಳಿ

ಪಾವೂರು: ಮೂರ್ತೆದಾರರ ವಿವಿದೋದ್ಧೇಶ ಸಹಕಾರಿ ಸಂಘದ 2 ನೇ ಶಾಖೆ ಉದ್ಘಾಟನೆ

ಸಹಕಾರಿ ಸಂಘಗಳಿಂದ ಸಮಾಜದ ಅಭಿವೃದ್ಧಿ ಸಾಧ್ಯ: ಪದ್ಮರಾಜ್ ಕೊಣಾಜೆ: ಬಿಲ್ಲವರ ಕುಲಕಸುಬು ಮೂರ್ತೆದಾರಿಕೆಯಾದರೂ ಇಂದು ಮೂರ್ತೆದಾರಿಕೆಯತ್ತ ಸಮುದಾಯದ ಒಲವು ಕಡಿಮೆಯಾಗಿದೆ. ಮೂರ್ತೆದಾರರ ವಿವಿದೋದ್ಧೇಶ ಸಹಕಾರಿ ಸಂಘದ ಮೂಲಕ...

ಮಂಗಳೂರು ವಿವಿಯಲ್ಲಿ ಗ್ರಾಹಕ ಜಾಗೃತಿ ಸರ್ಟಿಫಿಕೇಟ್ ಕೋರ್ಸ್ ಉದ್ಘಾಟನೆ

ಮಂಗಳೂರು: ವಿಶ್ವವಿದ್ಯಾನಿಲಯ ಕಾಲೇಜಿನ ಮಂಗಳೂರು ಇದರ ವಾಣಿಜ್ಯ ವಿಭಾಗದ ವತಿಯಿಂದ ಜಿಲ್ಲಾ ಗ್ರಾಹಕ ಸಂಘಟನೆಗಳ ಒಕ್ಕೂಟದ ಸಹಯೋಗದಲ್ಲಿ ಆರಂಭಗೊಂಡ ಗ್ರಾಹಕ ಜಾಗೃತಿ ಸರ್ಟಿಫಿಕೇಟ್ ಕೋರ್ಸ್‌ನ ಉದ್ಘಾಟನಾ ಸಮಾರಂಭ ಗುರುವಾರ ಕಾಲೇಜ್‌ನ ಶಿವರಾಮ ಕಾರಂತ...

ಪಡುಮಾನಾ೯ಡು ಗ್ರಾ. ಪಂ ಸದಸ್ಯ ನೇಣಿಗೆ ಶರಣು

ಮೂಡುಬಿದಿರೆ : ಸಮಾಜ ಸೇವಕ, ಪಡುಮಾರ್ನಾಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ, ಮೂಡುಮಾನಾ೯ಡಿನ ನಿವಾಸಿ ಶ್ರೀನಾಥ್ ಸುವಣ೯ ಅವರ ಮೃತದೇಹವು ಶ್ಮಶಾನಕ್ಕಾಗಿ ಮೀಸಲಿಟ್ಟ ಪಡ್ಡೇಲು ಎಂಬ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡ...

ಎಂಸಿಎಸ್ ಸೊಸೈಟಿಯ ಕಲ್ಪವೃಕ್ಷ ಪ್ರಶಸ್ತಿಗೆ ಹಿರಿಯ ನಿದೇ೯ಶಕ ಜಾಜ್೯ ಮೋನಿಸ್ ಆಯ್ಕೆ

ಮೂಡುಬಿದಿರೆ : ಇಲ್ಲಿನ ಪ್ರತಿಷ್ಠಿತ ಮೂಡುಬಿದಿರೆ ಕೋಆಪರೇಟಿವ್ ಸರ್ವಿಸ್ (ಎಂಸಿಎಸ್) ಸೊಸೈಟಿ ಕೊಡಮಾಡುವ ಸಹಕಾರ ಕಲ್ಪವೃಕ್ಷ ಪ್ರಶಸ್ತಿಗೆ ಸೊಸೈಟಿಯ ಹಿರಿಯ ನಿರ್ದೇಶಕರಾದ ಜಾರ್ಜ್ ಮೋನಿಸ್ ಅವರು ಆಯ್ಕೆಯಾಗಿದ್ದಾರೆ. ಸಮಗ್ರ ಸಾಧಕ ಪ್ರಶಸ್ತಿಗೆ ಮೂಡುಬಿದಿರೆಯ...

ಸಿ.ಎ. ಇಂಟರ್ ಮೀಡಿಯೆಟ್ 2025: ಆಳ್ವಾಸ್ ಕಾಲೇಜಿನ 34 ವಿದ್ಯಾರ್ಥಿಗಳು ಉತ್ತೀರ್ಣ

ಮೂಡುಬಿದಿರೆ: ಸೆಪ್ಟೆಂಬರ್‌ನಲ್ಲಿ ನಡೆದ ಸಿ.ಎ. ಇಂಟರ್ ಮೀಡಿಯೆಟ್ ಪರೀಕ್ಷೆಯಲ್ಲಿ ಆಳ್ವಾಸ್‌ನ ಬಿ.ಕಾಂ. ವಿದ್ಯಾರ್ಥಿಗಳಾದ ಶರಣ್ಯ ಬಂಗೇರ, ಭವಿತ್ ಹೆಗ್ಡೆ, ಶ್ರೀರಾಗ್ ಸಿ, ರಕ್ಷಿತ್ ಆರ್ ದೇವಾಡಿಗ, ಜೊಸ್ವಿನ್, ಖುಷಿ ಆರ್ ಪೂಜಾರಿ,...

Popular

Subscribe

spot_imgspot_img