ಕರಾವಳಿ

ಪುತ್ತೂರು ಗೋಸಾಗಾಟಗಾರನ ಮೇಲೆ ಶೂಟೌಟ್ ಪ್ರಕರಣ:ನ್ಯಾಯಾಂಗ ತನಿಖೆಗೆ ಒತ್ತಾಯಿಸಿ X(ಟ್ವಿಟರ್) ಅಭಿಯಾನ

ಸರ್ಕಾರ, ಪೋಲಿಸ್ ಇಲಾಖೆ ಪುತ್ತೂರು ಶಾಸಕರು ಹಾಗೂ ಬಿಜೆಪಿ ಕಾಂಗ್ರೆಸ್ ವಿರುದ್ಧ ವ್ಯಾಪಕ ಆಕ್ರೋಶ ಮಂಗಳೂರು: ಪುತ್ತೂರು ತಾಲೂಕಿನ ಈಶ್ವರಮಂಗಳದ ಬೆಳ್ಳಿಚ್ಚಡವು ಎಂಬಲ್ಲಿ ಗೋಸಾಗಾಟಗಾರನ ವಿರುದ್ಧ ಶೂಟೌಟ್ ಪ್ರಕರಣವು ನಕಲಿ ಎಂದು ಆರೋಪಿಸಿ...

ಒಂದು ವಾರದೊಳಗೆ ಬಸ್ ಸ್ಟ್ಯಾಂಡ್ ಪಾಕಿ೯ಂಗ್ ಸಮಸ್ಯೆಗೆ ಕಡಿವಾಣ: ನಾಗರಾಜ ಪೂಜಾರಿ

ಮೂಡುಬಿದಿರೆ : ಒಂದು ವಾರದೊಳಗೆ ಖಾಸಗಿ ಬಸ್ ಸ್ಟ್ಯಾಂಡಿನ ಇಂದಿರಾಗಾಂಧಿ ವಾಣಿಜ್ಯ ಸಂಕೀರ್ಣದೆದುರಿನ ಪಾರ್ಕಿಂಗ್ ಸಮಸ್ಯೆಗೆ ಕಡಿವಾಣ ಹಾಕಲಾಗುವುದು ಎಂದು ಪುರಸಭಾ ಉಪಾಧ್ಯಕ್ಷ ನಾಗರಾಜ ಪೂಜಾರಿ ಹೇಳಿದರು. ಅವರು ಗುರುವಾರ ಸಂಜೆ ಇಂದಿರಾಗಾಂಧಿ ವಾಣಿಜ್ಯ...

ಮೂಡುಬಿದಿರೆಯಲ್ಲಿ 2000 ನೇ ಮದ್ಯವರ್ಜನ ಶಿಬಿರ ಉದ್ಘಾಟನೆ

ಮೂಡುಬಿದಿರೆ: ಮದ್ಯವರ್ಜನ ಶಿಬಿರ ವ್ಯವಸ್ಥಾಪನಾ ಸಮಿತಿ ಮಿಜಾರು ಪುತ್ತಿಗೆ ವಲಯ , ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ)ಮೂಡುಬಿದಿರೆ ತಾಲೂಕು, ಆಳ್ವಾಸ್ ಪುನರ್ಜನ್ಮ ಮಾನಸಿಕ ಆರೋಗ್ಯ ಮತ್ತು ಮದ್ಯ...

ವಿಶ್ವ ಆರೈಕೆದಾರರ ದಿನಾಚರಣೆ

ಸ್ಪೂತಿ೯ ವಿಶೇಷ ಶಾಲೆಯಲ್ಲಿ ಆರೈಕೆದಾರರಿಗೆ ಸನ್ಮಾನ ಮೂಡುಬಿದಿರೆ: ಬೆಳುವಾಯಿಯ ಸ್ಪೂತಿ೯ ಭಿನ್ನ ಸಾಮಥ್ಯ೯ದ ಮಕ್ಕಳ ಶಾಲೆಯಲ್ಲಿ 'ವಿಶ್ವ ಆರೈಕೆದಾರರ ದಿನ'ವನ್ನು ಬುಧವಾರ ಆಚರಿಸಲಾಯಿತು. ಬೆಳುವಾಯಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಭರತ್ ಕಾಯ೯ಕ್ರಮವನ್ನು ಉದ್ಘಾಟಿಸಿ...

ಅನಾರೋಗ್ಯ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಮೂಡುಬಿದಿರೆ : ಶಿತಾ೯ಡಿ ಗ್ರಾ. ಪಂ. ವ್ಯಾಪ್ತಿಯ ದಡ್ಡಾಲಪಲ್ಕೆಯಲ್ಲಿ ಮಹಿಳೆಯೋವ೯ರು ಗುರುವಾರ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿರ್ತಾಡಿ ದಡ್ಡಾಲಪಲ್ಕೆಯ ನಿವಾಸಿ ಫ್ಲೋರಿನ್ ಡಿಸೋಜ ( 58) ಆತ್ಮಹತ್ಯೆ ಮಾಡಿಕೊಂಡವರು.ಫ್ಲೋರಿನ್ ಅವರ ಮೂವರು ಮಕ್ಕಳು...

Popular

Subscribe

spot_imgspot_img