ಮೂಡುಬಿದಿರೆ: ಇಲ್ಲಿನ ಮೂಡುಬಿದಿರೆ-ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ಆಡಳಿತ ಮಂಡಳಿಯು ತಮ್ಮ ಮಾಸಿಕ ಸಭೆಯ ಗೌರವಧನವನ್ನು ೧೪ ಮಂದಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ನೀಡಿ, ಪ್ರತಿಭಾ ಪುರಸ್ಕಾರದೊಂದಿಗೆ ಗೌರವಿಸಿದರು.
ಸಹಕಾರಿಯ ಅಧ್ಯಕ್ಷ ಕೆ.ಪಿ. ಸುಚರಿತ...
ಮೂಡುಬಿದಿರೆ : ತಾಲೂಕಿನ ತೆಂಕಮಿಜಾರು ಗ್ರಾಮ ಸಮಿತಿಯ ಕಿಸಾನ್ ಜಾಗೃತಿ ಗ್ರಾಮ ಸಮಾವೇಶ ಕಾರ್ಯಕ್ರಮವು ಕಿಸಾನ್ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಭಂಡಾರಿ ಇವರ ಮಾರ್ಗದರ್ಶನದಲ್ಲಿ ಭಾನುವಾರ ಅಶ್ವತ್ಥಪುರದ ಪಂಚಾಯತ್ ವಿವಿಧೋದ್ದೇಶ ಸಭಾಂಗಣ ಸಂತೆಕಟ್ಟೆಯಲ್ಲಿ...
ಮೂಡುಬಿದಿರೆ: ವಿದ್ಯೆಯಿಂದ ಉತ್ತಮ ಬದುಕನ್ನು ರೂಪಿಸಿಕೊಳ್ಳಬಹುದು. ಪುಸ್ತಕದ ಕಲಿಕೆಯ ಜತೆಗೆ ಜೀವನಾನುಭವದ ವಿದ್ಯೆಯು ಮುಖ್ಯ. ಶಿಸ್ತು, ಸಂಸ್ಕಾರಯುತ ಶಿಕ್ಷಣದಿಂದ ಜೀವನದಲ್ಲಿ ಯಶಸ್ಸು ಸಾಧ್ಯ. ಮಕ್ಕಳ ಆಸಕ್ತಿಯ ಕ್ಷೇತ್ರದಲ್ಲಿ ಮುಂದುವರಿಯಲು ಹೆತ್ತವರು ಪ್ರೋತ್ಸಾಹ ನೀಡಿ...
ಮೂಡುಬಿದಿರೆ : ಕಳೆದ ಮೂರು ದಿನಗಳ ಹಿಂದೆ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಸ್ ಸ್ಟ್ಯಾಂಡ್ ಬಳಿ ವ್ಯಕ್ತಿಯೋವ೯ರ ಅನಾಥ ಮೃತದೇಹ ದೊರೆತಿದೆ. ವ್ಯಕ್ತಿಯು ಕಳೆದ ಕೆಲವು ಸಮಯಗಳಿಂದ ಮೂಡುಬಿದಿರೆಯಲ್ಲಿ ಭಿಕ್ಷೆ ಬೇಡುತ್ತಿದ್ದರೆನ್ನಲಾಗಿದೆ....
ಮೂಡುಬಿದಿರೆ : ಕಾಂತವಾರ ಮದಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಓಂ ಶ್ರೀ ಹಳೆ ವಿದ್ಯಾರ್ಥಿ ಸಂಘದಿಂದ ಕ್ರೀಡಾಕೂಟವನ್ನು ಗೀತಾ ಅರ್.ನಾಯಕ್ ಮದಕ ದೀಪ ಬೆಳಗಿಸುವ ಮೂಲಕ ಭಾನುವಾರ ಉದ್ಘಾಟಿಸಿದರು.
ಓಂ ಶ್ರೀ ಹಳೆವಿದ್ಯಾರ್ಥಿ...